- Kannada News Photo gallery India vs england team india practice as they gear up for the pink ball test here are a few snapshots
India vs England: Pink Ball ಟೆಸ್ಟ್ಗಾಗಿ ಮೈದಾನದಲ್ಲಿ ಬೆವರು ಹರಿಸಿದ ವಿರಾಟ್ ಪಡೆ
India vs England: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕಗಳ ಬರ ಎದುರಿಸುತ್ತಿದ್ದಾರೆ. ಕೊಹ್ಲಿ 3ನೇ ಟೆಸ್ಟ್ನಲ್ಲಿ ಮಿಂಚಲಿದ್ದಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.
Updated on:Feb 23, 2021 | 2:49 PM
Share

ಸುಮಾರು ಒಂದು ವಾರದ ನಂತರ, ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳು ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವು ತನ್ನ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ. ಉಭಯ ತಂಡಗಳು ಸಮಬಲ (1-1) ಸಾಧಿಸಿವೆ.

Virat Kohli

Rohit Sharma

Rishabh Pant


Umesh Yadav

Mohammed Siraj
Published On - 2:21 pm, Tue, 23 February 21
Related Photo Gallery
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್ ರಿಯಾಕ್ಷನ್
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ




