AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಏಕದಿನ ಸರಣಿಯಲ್ಲಿ ಕೊಹ್ಲಿ ಬಾರಿಸುವ ಒಂದೇ ಒಂದು ಶತಕ ಎಷ್ಟೇಲ್ಲಾ ದಾಖಲೆ ಬರೆಯಲಿದೆ ಗೊತ್ತಾ?

India vs England: ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಪೃಥ್ವಿಶಂಕರ
|

Updated on: Mar 22, 2021 | 11:37 AM

Share
ಟೆಸ್ಟ್ ಮತ್ತು ಟಿ 20 ಸರಣಿಯಲ್ಲಿ ಗೆದ್ದುಬೀಗಿದ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದ್ದಾರೆ. ವಿರಾಟ್ ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ 5 ದಾಖಲೆಗಳನ್ನು ತಮ್ಮ ಖಾತೆಗೆ ಬರೆದುಕೊಳ್ಳುವ ತವಕದಲ್ಲಿದ್ದಾರೆ.

1 / 6
ವಿರಾಟ್ ಕೊಹ್ಲಿ ಇಂಗ್ಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ಇನ್ನ ಒಂದು ಶತಕ ಗಳಿಸಿದರೆ, ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಗಳಿಸಿರುವ 4 ಶತಕಗಳ ದಾಖಲೆಯನ್ನು ಸಮಗೊಳಿಸಲಿದ್ದಾರೆ.

2 / 6
ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಸಾಧನೆಯ ಮೂಲಕ ಕೊಹ್ಲಿ, ನಾಯಕನಾಗಿ 41 ಶತಕಗಳಿಸಿರುವ ಆಸಿಸ್​ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

3 / 6
ಇಂಗ್ಲೆಂಡ್​ ವಿರುದ್ಧ ಕಿಂಗ್​ ಕೊಹ್ಲಿ, ಸುರೇಶ್ ರೈನಾ ಮಾಡಿರುವ ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 30 ಪಂದ್ಯಗಳಲ್ಲಿ ಸರೇಶ್​ ರೈನಾ 1178 ರನ್ ಗಳಿಸಿದ್ದಾರೆ. ನಾಯಕ ಕೊಹ್ಲಿ ಇನ್ನೂ ಕೇವಲ 39 ರನ್​ ಗಳಿಸಿದರೆ, ರೈನಾ ಅವರ ದಾಖಲೆಯನ್ನು ಸಮಗೊಳಿಸಲಿದ್ದಾರೆ. ಈ ಸಾಧನೆ ಮಾಡುವ ಮೂಲಕ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ ನಾಲ್ಕನೇ ಅತ್ಯಂತ ಯಶಸ್ವಿ ಭಾರತೀಯ ಬ್ಯಾಟ್ಸ್‌ಮನ್ ಆಗುವ ಅವಕಾಶವನ್ನು ಹೊಂದಿದ್ದಾರೆ.

4 / 6
ವಿರಾಟ್ ಕೊಹ್ಲಿ ಇನ್ನ 135 ರನ್ ಗಳಿಸಿದರೆ, ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯದಲ್ಲಿ 5000 ರನ್‌ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಕೊಹ್ಲಿಗೂ ಮೊದಲು ಈ ದಾಖಲೆಯನ್ನ ಸಚಿನ್, ಸೌರವ್ ಮತ್ತು ದ್ರಾವಿಡ್ ಮಾಡಿದ್ದಾರೆ.

5 / 6
ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 20 ಶತಕಗಳನ್ನು ಗಳಿಸಿದ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಈ ದಾಖಲೆಯನ್ನು 3 ಏಕದಿನ ಸರಣಿಯಲ್ಲಿ ಕೇವಲ 1 ಶತಕ ಬಾರಿಸುವುದರೊಂದಿಗೆ ಸಮನಾಗಿಸಲಿದ್ದಾರೆ.

6 / 6
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!

ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್

ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ

MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್

ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?

ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!

56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!