AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿ ಬ್ಯಾಟ್​ನಿಂದ ಸಿಡಿದ ಚೊಚ್ಚಲ ಶತಕ ಚಿನ್ನಸ್ವಾಮಿಯಲ್ಲಿ: ಆ ಆಟ ಮರುಕಳಿಸುತ್ತಾ?

IND vs SL 2nd Test: ಚಿನ್ನಸ್ವಾಮಿ ಮೈದಾನದಲ್ಲಿ ವಿರಾಟ್ ಕೊಹ್ಲಿ ಶತಕ ಹಾಗೂ ಅರ್ಧ ಶತಕ ಬಾರಿಸಿದ್ದಾರೆ. 2012ರಲ್ಲಿ ನ್ಯೂಜಿಲೆಂಡ್ ವಿರುದ್ಧ 103 ರನ್ ಗಳ ಇನ್ನಿಂಗ್ಸ್ ಆಡಿದ್ದರು. ಇದು ಕೊಹ್ಲಿ ವೃತ್ತಿಜೀವನದಲ್ಲಿ ಕೇವಲ ಎರಡನೇ ಮತ್ತು ಭಾರತದಲ್ಲಿ ಸಿಡಿಸಿದ ಮೊದಲ ಶತಕವಾಗಿದೆ.

Vinay Bhat
|

Updated on:Mar 11, 2022 | 11:32 AM

Share
Virat Kohli: ಕೊಹ್ಲಿ ಬ್ಯಾಟ್​ನಿಂದ ಸಿಡಿದ ಚೊಚ್ಚಲ ಶತಕ ಚಿನ್ನಸ್ವಾಮಿಯಲ್ಲಿ: ಆ ಆಟ ಮರುಕಳಿಸುತ್ತಾ?

ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಟಾಪ್ 10 ರಿಂದ ಹೊರಗುಳಿಯಬಹುದು. ಆದರೆ 4 ಸ್ಥಾನ ಕಳೆದುಕೊಂಡಿದ್ದು, ಇತ್ತೀಚಿನ ಶ್ರೇಯಾಂಕದಲ್ಲಿ 9ನೇ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ರಿಷಬ್ ಪಂತ್ 10ನೇ ಸ್ಥಾನದಲ್ಲಿದ್ದಾರೆ.

1 / 4
ಕಳೆದ 14 ವರ್ಷಗಳಿಂದ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಕೊಹ್ಲಿ, ಈ ಮೈದಾನದಲ್ಲಿ ಹಲವು ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಭಾರತ ಪರ ಕೇವಲ 3 ಟೆಸ್ಟ್ ಪಂದ್ಯಗಳನ್ನಷ್ಟೆ ಆಡಿದ್ದಾರೆ. ಆದರೂ ಅವರ ದಾಖಲೆ ಉತ್ತಮವಾಗಿದೆ. ಕೊಹ್ಲಿ ಈ ಮೈದಾನದಲ್ಲಿ ಆಡಿರುವ 4 ಇನ್ನಿಂಗ್ಸ್ ಗಳಲ್ಲಿ 60 ಕ್ಕಿಂತ ಹೆಚ್ಚು ಸರಾಸರಿಯೊಂದಿಗೆ 181 ರನ್ ಗಳಿಸಿದ್ದಾರೆ.

2 / 4
ಈ ಮೈದಾನದಲ್ಲಿ ಕೊಹ್ಲಿ ಶತಕ ಹಾಗೂ ಅರ್ಧ ಶತಕ ಬಾರಿಸಿರುವುದು ವಿಶೇಷ. ಅವರು ಚಿನ್ನಸ್ವಾಮಿಯಲ್ಲಿ ತಮ್ಮ ಮೊದಲ ಟೆಸ್ಟ್ ಇನ್ನಿಂಗ್ಸ್ನಲ್ಲಿ ಶತಕ ಗಳಿಸಿದ್ದರು. 2012ರಲ್ಲಿ ನ್ಯೂಜಿಲೆಂಡ್ ವಿರುದ್ಧ 103 ರನ್ ಗಳ ಇನ್ನಿಂಗ್ಸ್ ಆಡಿದ್ದರು. ಇದು ಕೊಹ್ಲಿ ವೃತ್ತಿಜೀವನದಲ್ಲಿ ಕೇವಲ ಎರಡನೇ ಮತ್ತು ಭಾರತದಲ್ಲಿ ಸಿಡಿಸಿದ ಮೊದಲ ಶತಕವಾಗಿದೆ. ನಂತರ ಎರಡನೇ ಇನ್ನಿಂಗ್ಸ್ನಲ್ಲಿ 51 ರನ್ ಗಳಿಸಿ ಮಿಂಚಿದ್ದರು.

3 / 4
ಇಷ್ಟೇ ಅಲ್ಲ, ಈ ಟೆಸ್ಟ್ ಪಂದ್ಯ ಹಗಲು-ರಾತ್ರಿ ಪಂದ್ಯವಾಗಿದ್ದು, ಪಿಂಕ್ ಚೆಂಡಿನೊಂದಿಗೆ ಟೆಸ್ಟ್ ಆಡುವ ವಿಚಾರಕ್ಕೆ ಬಂದರೆ ಇಲ್ಲಿಯೂ ಕೊಹ್ಲಿ ಬ್ಯಾಟ್ ಹೆಚ್ಚು ಸದ್ದು ಮಾಡಿದೆ. ಡೇ-ನೈಟ್ ಟೆಸ್ಟ್​ಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಕೊಹ್ಲಿ ಆಗಿದ್ದಾರೆ. ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ ಒಟ್ಟು 241 ರನ್ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಗಳಿಸಿದ್ದಾರೆ.

4 / 4

Published On - 11:10 am, Fri, 11 March 22

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ