ಚಳಿ, ಮಳೆ, ಬಿಸಿಲು ಯಾವುದನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಭಾರತೀಯ ಸೈನಿಕರು; ಇಲ್ಲಿವೆ ಮೈ ನವಿರೇಳಿಸುವ ಫೋಟೋಗಳು
Indian Army Day 2022: ಇಂದು ಭಾರತೀಯ ಸೇನಾ ದಿನ. ಭಾರತರೀಯ ಸೈನಿಕರ ತ್ಯಾಗ, ಕೊಡುಗೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಸೈನಿಕರು ವಿವಿಧ ವಾತಾವರಣದಲ್ಲಿ ಸೇವೆ ಸಲ್ಲಿಸುತ್ತಿರುವ ಅಪರೂಪದ ಚಿತ್ರಗಳು ಇಲ್ಲಿವೆ.
Updated on:Jan 15, 2022 | 10:03 AM
Share

ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.

ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.

ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.

ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.

ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.

ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು

ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.
Published On - 10:00 am, Sat, 15 January 22
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
