ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.
ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.
ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.
ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.
ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.
ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.
ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು
ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.
Published On - 10:00 am, Sat, 15 January 22