AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಕರೆನ್ಸಿ ನೋಟುಗಳಲ್ಲಿ ಯಾವೆಲ್ಲಾ ಭಾಷೆಗಳಲ್ಲಿ ಮಾಹಿತಿ ನೀಡಿರುತ್ತಾರೆ ಎನ್ನುವುದು ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ

Indian Currency: ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

shivaprasad.hs
|

Updated on:Apr 10, 2022 | 9:47 AM

Share
ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಎಷ್ಟು ಭಾಷೆಗಳಲ್ಲಿ ಮಾಹಿತಿ ಇದೆ? ಅದರಲ್ಲಿ ಏನು ಬರೆದಿದೆ? ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.

1 / 5
ಭಾರತೀಯ ಕರೆನ್ಸಿಯಲ್ಲಿ ನೋಟಿನ ಮೌಲ್ಯ, ಅದಕ್ಕೆ ಸಂಬಂಧಿಸಿದ ಮಾಹಿತಿಯು ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿದೆ. ಇದರಿಂದ ಆಯಾ ರಾಜ್ಯ ಅಥವಾ ಪ್ರದೇಶದ ವ್ಯಕ್ತಿಯು ಕರೆನ್ಸಿಯನ್ನು ಸುಲಭವಾಗಿ ಗುರುತಿಸಬಹುದು.

2 / 5
ಭಾರತದಲ್ಲಿ ಸುಮಾರು 22 ಅಧಿಕೃತ ಭಾಷೆಗಳಿವೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

3 / 5
ವಿವಿಧ ಪ್ರದೇಶಗಳ ಜನರನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಹಲವು ಭಾಷೆಗಳಲ್ಲಿ ಮಾಹಿತಿ ನೀಡಲಾಗಿದೆ.

4 / 5
ಭಾರತದಲ್ಲಿನ ಕರೆನ್ಸಿಯನ್ನು ರೂಪಾಯಿ ಎಂದು ಕರೆಯಲಾಗುತ್ತದೆ. ಅದೇ ರೀತಿ ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಮಾರಿಷಸ್, ಮಾಲ್ಡೀವ್ಸ್, ಇಂಡೋನೇಷ್ಯಾದಲ್ಲಿಯೂ ಕೂಡ ಕರೆನ್ಸಿಯನ್ನು ರೂಪಾಯಿ ಎಂದೇ ಕರೆಯಲಾಗುತ್ತದೆ.

5 / 5

Published On - 9:42 am, Sun, 10 April 22

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ