ವಿಶ್ವದ ಅತ್ಯಂತ ದುಬಾರಿ ಮನೆ ಖರೀದಿಸಿದ ಭಾರತ ಮೂಲದ ಓಸ್ವಾಲ್ ಕುಟುಂಬ; ಸ್ವಿಟ್ಜರ್ಲೆಂಡ್‌ನಲ್ಲಿರುವ ಐಷಾರಾಮಿ ವಿಲ್ಲಾ ಹೀಗಿದೆ ನೋಡಿ

ಸ್ವಿಟ್ಜರ್ಲೆಂಡ್ ಮೂಲದ ಭಾರತೀಯ ಮೂಲದ ಬಿಲಿಯನೇರ್, ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಸ್ವಿಟ್ಜರ್ಲೆಂಡ್‌ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಖರೀದಿಸಿದ್ದು ಇದರ ಬೆಲೆ ರೂ 1,649 ಕೋಟಿ

ರಶ್ಮಿ ಕಲ್ಲಕಟ್ಟ
|

Updated on: Jun 27, 2023 | 9:41 PM

ಭಾರತೀಯ ಮೂಲದ ಬಿಲಿಯನೇರ್ ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಖರೀದಿಸಿದ್ದಾರೆ. ಜಿಂಗಿನ್ಸ್‌ನ ಸುಂದರವಾದ ಸ್ವಿಸ್ ಗ್ರಾಮದಲ್ಲಿರುವ ವಿಲ್ಲಾ ವರಿ 4.3 ಲಕ್ಷ ಚದರ ಅಡಿಗಳಷ್ಟು ವಿಸ್ತಾರವಾಗಿದೆ

1 / 7
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಓಸ್ವಾಲ್‌  ಸ್ವಿಟ್ಜರ್ಲೆಂಡ್‌ನಲ್ಲಿರುವ ಅದ್ದೂರಿ ಆಸ್ತಿಗಾಗಿ $ 200 ಮಿಲಿಯನ್ (ಅಂದಾಜು 1,649 ಕೋಟಿ ರೂ.) ಪಾವತಿಸಿದ್ದಾರೆ. ಇದು ವಿಶ್ವದ ಟಾಪ್ 10 ಅತ್ಯಂತ ದುಬಾರಿ ಮನೆಗಳಲ್ಲಿ ಒಂದಾಗಿದೆ.

2 / 7
ಈ ಹಿಂದೆ ಈ ಮನೆ  ಗ್ರೀಕ್ ಶಿಪ್ಪಿಂಗ್ ಉದ್ಯಮಿ ಅರಿಸ್ಟಾಟಲ್ ಒನಾಸಿಸ್ ಅವರ ಮಗಳು ಕ್ರಿಸ್ಟಿನಾ ಒನಾಸಿಸ್ ಒಡೆತನದಲ್ಲಿತ್ತು. ವಿಲ್ಲಾವನ್ನು ಭಾರತೀಯ ಮೂಲದ ಓಸ್ವಾಲ್ ಕುಟುಂಬ ಖರೀದಿಸಿದ ನಂತರ ಮರುವಿನ್ಯಾಸಗೊಳಿಸಲಾಯಿತು.

3 / 7
GQ ಮ್ಯಾಗಜಿನ್  ಪ್ರಕಾರ, ಪ್ರಸಿದ್ಧ ಇಂಟೀರಿಯರ್ ಡಿಸೈನರ್ ಜೆಫ್ರಿ ವಿಲ್ಕ್ಸ್ ಅವರು ಆಸ್ತಿಯನ್ನು ನವೀಕರಿಸುವ ಕಾರ್ಯವನ್ನು ನಿರ್ವಹಿಸಿದರು.

4 / 7
 2016 ರಲ್ಲಿ ನಿಧನರಾದ ಓಸ್ವಾಲ್ ಆಗ್ರೋ ಮಿಲ್ಸ್ ಮತ್ತು ಓಸ್ವಾಲ್ ಗ್ರೀನ್‌ಟೆಕ್‌ನ ಸಂಸ್ಥಾಪಕ ಕೈಗಾರಿಕೋದ್ಯಮಿ ಅಭಯ್ ಕುಮಾರ್ ಓಸ್ವಾಲ್ ಪುತ್ರ ಪಂಕಜ್ ಓಸ್ವಾಲ್. ಪಂಕಜ್ ಓಸ್ವಾಲ್ ನೇತೃತ್ವದ ಓಸ್ವಾಲ್ ಗ್ರೂಪ್ ಗ್ಲೋಬಲ್, ಪೆಟ್ರೋಕೆಮಿಕಲ್ಸ್, ರಿಯಲ್ ಎಸ್ಟೇಟ್, ರಸಗೊಬ್ಬರ ಮತ್ತು ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿದೆ

5 / 7
ಭಾರತದಲ್ಲಿ ಬೆಳೆದ ಪಂಕಜ್ ಓಸ್ವಾಲ್, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಲಿತಿದ್ದಾರೆ. ರಾಧಿಕಾ ಓಸ್ವಾಲ್ ವಿವಾಹವಾದ ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

6 / 7
ಪಂಕಜ್ ಮತ್ತು ರಾಧಿಕಾ ಓಸ್ವಾಲ್ ಅವರ ಇಬ್ಬರು ಪುತ್ರಿಯರಾದ ವಸುಂಧರಾ ಓಸ್ವಾಲ್ PRO ಇಂಡಸ್ಟ್ರೀಸ್ PTE LTD ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮತ್ತು ಆಕ್ಸಿಸ್ ಮಿನರಲ್ಸ್‌ನಲ್ಲಿ ಡೈರೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ರಿದಿ ಓಸ್ವಾಲ್ ಲಂಡನ್‌ನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ.

7 / 7
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್