AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: ಚಿನ್ನ ಗೆದ್ದ ಜಾವೆಲಿನ್ ದಾನ ಮಾಡಿದ ಒಲಿಂಪಿಕ್ ಹೀರೋ ನೀರಜ್ ಚೋಪ್ರಾ

Neeraj Chopra: ಕಳೆದ ವರ್ಷ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ನೀರಜ್, ಅದೇ ಈಟಿಯನ್ನು ಒಲಿಂಪಿಕ್ ಮ್ಯೂಸಿಯಂಗೆ ಕೊಡುಗೆಯಾಗಿ ನೀಡಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Aug 28, 2022 | 6:11 PM

Share
ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ತಮ್ಮ ಹೆಸರಿನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಸೇರಿದಂತೆ ಹಲವೆಡೆ ಇತಿಹಾಸ ಸೃಷ್ಟಿ ಮಾಡಿದ್ದಾರೆ. ಈಗ ಅವರು ತನ್ನ ಅತ್ಯಮೂಲ್ಯ ವಸ್ತುವನ್ನು ಒಳ್ಳೆಯ ಉದೇಶಕ್ಕಾಗಿ ದಾನ ನೀಡಿ ವಿಶ್ವದ ಗಮನ ಸೆಳೆದಿದ್ದಾರೆ.

1 / 5
ಕಳೆದ ವರ್ಷ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ನೀರಜ್, ಅದೇ ಈಟಿಯನ್ನು ಒಲಿಂಪಿಕ್ ಮ್ಯೂಸಿಯಂಗೆ ಕೊಡುಗೆಯಾಗಿ ನೀಡಿದ್ದಾರೆ.

2 / 5
ನೀರಜ್ ಕಳೆದ ವರ್ಷ ಟೋಕಿಯೊದಲ್ಲಿ ನಡೆದ ಟ್ರ್ಯಾಕ್ ಮತ್ತು ಫೀಲ್ಡ್ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಆಗಿದ್ದರು. ಈಗ ನೀರಜ್, ತನ್ನ ಅತ್ಯಂತ ಅಮೂಲ್ಯವಾದ ಈಟಿಯನ್ನು ವಸ್ತುಸಂಗ್ರಹಾಲಯಕ್ಕೆ ದಾನ ಮಾಡಿದ್ದಾರೆ.

3 / 5
ನೀರಜ್, ಒಲಿಂಪಿಕ್ಸ್‌ನಲ್ಲಿ 87.58 ಮೀಟರ್‌ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಜಯಿಸಿದ್ದರು.

4 / 5
2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದ್ದ ರೈಫಲ್ ಅನ್ನು ಸಹ ಒಲಿಂಪಿಕ್ ಮ್ಯೂಸಿಯಂನಲ್ಲಿ ಇಡಲಾಗಿದೆ. ಅಲ್ಲದೆ 2008 ರಲ್ಲಿ, ಒಲಿಂಪಿಕ್ ಚಿನ್ನ ಗೆದ್ದಿದ್ದ ಬಿಂದ್ರಾ ಈ ಸಾಧನೆ ಮಾಡಿದ ಮೊದಲ ಭಾರತೀಯರಾಗಿದ್ದರು.

5 / 5

Published On - 6:11 pm, Sun, 28 August 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ