ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್ಗೆ ಹೋಗಬಹುದು ಗೊತ್ತೇ!
ನೆರೆಯ ರಾಷ್ಟ್ರಗಳಿಗೆ ನೇರ ಪ್ರಯಾಣಿಕ ರೈಲು ಸೇವೆ ಒದಗಿಸುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಗಡಿಯಾಚೆಗಿನ ಸಂಚಾರ, ವ್ಯಾಪಾರ, ಸಾಂಸ್ಕೃತಿಕ ಬಾಂಧವ್ಯ ಹಾಗೂ ಐತಿಹಾಸಿಕ ಸಂಪರ್ಕಗಳನ್ನು ಬಲಪಡಿಸಲು ಭಾರತವು ನೇಪಾಳ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ದೇಶಗಳೊಂದಿಗೆ ರೈಲು ಸಂಪರ್ಕವನ್ನು ಅಭಿವೃದ್ಧಿಪಡಿಸಿದೆ (ಈ ಪೈಕಿ ಸದ್ಯ ಪಾಕಿಸ್ತಾನದೊಂದಿಗಿನ ರೈಲು ಸಂಪರ್ಕ ಕಡಿತಗೊಂಡಿದೆ). ಭಾರತದಿಂದ ನೇರವಾಗಿ ಕಾರ್ಯನಿರ್ವಹಿಸುವ ಪ್ರಮುಖ ಅಂತಾರಾಷ್ಟ್ರೀಯ ರೈಲು ನಿಲ್ದಾಣ, ಮಾರ್ಗಗಳ ವಿವರ ಇಲ್ಲಿದೆ.

1 / 6

2 / 6

3 / 6

4 / 6

5 / 6

6 / 6
Follow Us




