ಭಾರತದ ಅತ್ಯಾಪ್ತ ಮಿತ್ರ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ; ಪ್ರಧಾನಿ ಮೋದಿ ಜೊತೆಗಿನ ಶಿಂಜೋ ಫೋಟೋಗಳು ಇಲ್ಲಿವೆ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರನ್ನು ಇಂದು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಇವರ ಕೊಲೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ದೇಶಗಳ ಪ್ರಧಾನಿಗಳು, ಅಧ್ಯಕ್ಷರು ಸಂತಾಪ ವ್ಯಕ್ತಪಡಿಸಿದ್ದಾರೆ.

TV9 Web
| Updated By: Rakesh Nayak Manchi

Updated on:Jul 08, 2022 | 4:47 PM

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರನ್ನು ಇಂದು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಇವರ ಕೊಲೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ದೇಶಗಳ ಪ್ರಧಾನಿಗಳು, ಅಧ್ಯಕ್ಷರು ಸಂತಾಪ ವ್ಯಕ್ತಪಡಿಸಿದ್ದಾರೆ.

India's ally Japan former Prime Minister Shinzo Abe was assassinated Here are photos of Shinzo with PM Modi

1 / 7
ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು.

India's ally Japan former Prime Minister Shinzo Abe was assassinated Here are photos of Shinzo with PM Modi

2 / 7

ಶಿಂಜೋ ಅವರ ಆಡಳಿತಾವಧಿಯಲ್ಲಿ ಭಾರತ ಮತ್ತು ಜಪಾನ್ ನಡುವಿನ ಸಂಬಂಧಗಳು ಇನ್ನಷ್ಟು ಸುಧಾರಿಸಿದ್ದವು. ಇವರು ಭಾರತದ ಅತ್ಯಾಪ್ತ ಮಿತ್ರರೂ ಆಗಿದ್ದರು.

3 / 7
India's ally Japan former Prime Minister Shinzo Abe was assassinated Here are photos of Shinzo with PM Modi

ಶಿಂಜೋ ಅವರಿಗೆ ಭಾರತ ಸರ್ಕಾರವು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

4 / 7
India's ally Japan former Prime Minister Shinzo Abe was assassinated Here are photos of Shinzo with PM Modi

ಅನಾರೋಗ್ಯದ ಕಾರಣದಿಂದ ಶಿಂಜೋ ಅವರು 2020ರ ಆಗಸ್ಟ್​ನಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

5 / 7
India's ally Japan former Prime Minister Shinzo Abe was assassinated Here are photos of Shinzo with PM Modi

ಇಂದು ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದಾಗ ಶಿಂಜೋ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶಿಂಜೋ ಅವರ ಗೌರವಾರ್ಥವಾಗಿ ಶನಿವಾರ ಒಂದು ದಿನ ಭಾರತದಲ್ಲಿ ಶೋಕಾಚರಣೆ ನಡೆಸಲು ಆದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

6 / 7
India's ally Japan former Prime Minister Shinzo Abe was assassinated Here are photos of Shinzo with PM Modi

ಶಿಂಜೋ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ದುಃಖಿತನಾಗಿದ್ದೇನೆ, ಅವರು ಅತ್ಯುನ್ನತ ಜಾಗತಿಕ ರಾಜಕಾರಣಿಯಾಗಿದ್ದರು. ಅವರ ಅಗಲಿಕೆಯಿಂದ ವಿಶ್ವಕ್ಕೆ ಭಾರಿ ದೊಡ್ಡ ನಷ್ಟ ಉಂಟಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

7 / 7

Published On - 4:46 pm, Fri, 8 July 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ