Updated on: Oct 23, 2022 | 2:09 AM
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಅತ್ಯಂತ ಭಾರವಾದ ರಾಕೆಟ್ GSLV Mk III ಉಡಾವಣೆ ಯಶಸ್ವಿಯಾಗಿದೆ. ಇದೇ ಮೊದಲ ಬಾರಿಗೆ LVM3-M2 ನಲ್ಲಿ 36 ಬ್ರಾಡ್‌ಬ್ಯಾಂಡ್ ಸಂವಹನ ಉಪಗ್ರಹಗಳ ಮೊದಲ ವಾಣಿಜ್ಯ ಉಡಾವಣೆ ಮಾಡಲಾಗಿದೆ. ಇದರೊಂದಿಗೆ ಇಸ್ರೋ ಇತಿಹಾಸ ನಿರ್ಮಿಸಿದೆ.
LVM3 M2 ಅಕ್ಟೋಬರ್ 23ರ ಮಧ್ಯರಾತ್ರಿ ಸರಿಯಾಗಿ 12.7ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.
India's Heaviest Rocket, India's Heaviest Rocket, GSLV MkIII launched
Published On - 1:59 am, Sun, 23 October 22