AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Open 2023: ಇಂಡೋನೇಷ್ಯಾ ಓಪನ್ ಗೆದ್ದು ಹೊಸ ಇತಿಹಾಸ ನಿರ್ಮಿಸಿದ ಚಿರಾಗ್-ಸಾತ್ವಿಕ್

Indonesia Open 2023: ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

TV9 Web
| Edited By: |

Updated on:Jun 18, 2023 | 7:43 PM

Share
Indonesia Open 2023: ಜಕಾರ್ತಾದಲ್ಲಿ ನಡೆದ ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ (Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ (Chirag Shetty) ಜೋಡಿ ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದು BWF 1000 ಸೂಪರ್ ಸಿರೀಸ್‌ನಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪ್ರಶಸ್ತಿ ಎಂಬುದು ವಿಶೇಷ.

1 / 6
ಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು 21-17, 21-17 ಸೆಟ್‌ಗಳಿಂದ ಸೋಲಿಸಿ ಇತಿಹಾಸ ನಿರ್ಮಿಸಿದರು.

2 / 6
ಇದರೊಂದಿಗೆ 41 ವರ್ಷಗಳ ಇತಿಹಾಸ ಹೊಂದಿರುವ ಬಿಡಬ್ಲ್ಯುಎಫ್ 1000 ಸೂಪರ್ ಸಿರೀಸ್‌ನಲ್ಲಿ ಭಾರತೀಯ ತಾರೆಗಳು ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗಿದೆ.

3 / 6
ಇದಕ್ಕೂ ಮುನ್ನ ಏಳನೇ ಶ್ರೇಯಾಂಕದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಕೊರಿಯಾದ ಶ್ರೇಯಾಂಕ ರಹಿತ ಮಿನ್ ಹ್ಯುಕ್ ಕಾಂಗ್ ಮತ್ತು ಸೆಯುಂಗ್ ಜೇ ಸಿಯೊ ಅವರನ್ನು 17-21 21-19 21-18 ಸೆಟ್‌ಗಳಿಂದ ಸೋಲಿಸಿ ತಮ್ಮ ಚೊಚ್ಚಲ ಸೂಪರ್-1000 ಫೈನಲ್‌ಗೆ ಲಗ್ಗೆ ಇಟ್ಟಿದ್ದರು.

4 / 6
ಇದೀಗ ಫೈನಲ್​ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು ಮಣಿಸಿ ಐತಿಹಾಸಿಕ ಸಾಧನೆ ಮಾಡಿರುವುದು ವಿಶೇಷ.

5 / 6
ಈ ಐತಿಹಾಸಿಕ ಸಾಧನೆಗೂ ಮುನ್ನ ಏಪ್ರಿಲ್​ನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲೂ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

6 / 6

Published On - 7:18 pm, Sun, 18 June 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?

ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!

ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!