AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಇನ್ಫಿನಿಕ್ಸ್ GT 10 ಪ್ರೊ ಮಾರಾಟ ಆರಂಭ: ಈ ಸ್ಟೈಲಿಶ್ ಸ್ಮಾರ್ಟ್​ಫೋನ್ ಖರೀದಿಗೆ ಕ್ಯೂ ಗ್ಯಾರಂಟ

Infinix GT 10 Pro Sale: ಡ್ಯುಯಲ್ ಸಿಮ್ (ನ್ಯಾನೋ) ಹೊಂದಿರುವ ಇನ್ಫಿನಿಕ್ಸ್ GT 10 ಪ್ರೊ ಆಂಡ್ರಾಯ್ಡ್ 13 ಆಧಾರಿತ XOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಗೇಮಿಂಗ್ ಹ್ಯಾಂಡ್‌ಸೆಟ್ ಮೀಡಿಯಾಟೆಕ್ ಡೈಮೆನ್ಸಿಟಿ 8050 ಪ್ರೊಸೆಸರ್​ನಲ್ಲಿ ರನ್ ಆಗುತ್ತದೆ.

Vinay Bhat
|

Updated on: Aug 10, 2023 | 12:39 PM

Share
ಬಿಡುಗಡೆ ಆದಾಗಿನಿಂದ ಟೆಕ್ ಮಾರುಕಟ್ಟೆಯಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಇನ್ಫಿನಿಕ್ಸ್ ಕಂಪನಿಯ ಬಹುನಿರೀಕ್ಷಿತ ಸ್ಮಾರ್ಟ್​ಫೋನ್ ಇನ್ಫಿನಿಕ್ಸ್ GT 10 ಪ್ರೊ ಇಂದಿನಿಂದ ಖರೀದಿಗೆ ಸಿಗಲಿದೆ. ಈ ಫೋನಿನ ಬ್ಯಾಕ್ ಪ್ಯಾನೆಲ್ ಅದ್ಭುತವಾಗಿದ್ದು, ಸ್ಮಾರ್ಟ್​ಫೋನ್ ಪ್ರಿಯರು ಇದಕ್ಕೆ ಮನಸೋತಿದ್ದಾರೆ. ಇಂದಿನಿಂದಲೇ ಈ ಫೋನ್ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗುತ್ತಿದೆ.

1 / 8
ಫ್ಲಿಪ್​ಕಾರ್ಟ್​ನಲ್ಲಿ ಐಸಿಐಸಿಐ ಮತ್ತು ಕೋಟಕ್ ಬ್ಯಾಂಕ್ ಕಾರ್ಡ್‌ಗಳ ಮೂಲಕ ಮಾಡಿದ ಪಾವತಿಗಳ ಮೇಲೆ 2,000 ರೂ. ಡಿಸ್ಕೌಂಟ್ ಇದೆ. ಆರು ತಿಂಗಳ ನೊ-ಕಾಸ್ಟ್ ಇಎಂಐ ಆಯ್ಕೆಗಳನ್ನು ಒದಗಿಸುತ್ತಿದೆ. ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್​ಫೋನ್​ನ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 19,999 ರೂ. ನಿಗದಿ ಮಾಡಲಾಗಿದೆ. ಇದು ಸೈಬರ್ ಬ್ಲಾಕ್ ಮತ್ತು ಮಿರಾಜ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

2 / 8
ಡ್ಯುಯಲ್ ಸಿಮ್ (ನ್ಯಾನೋ) ಹೊಂದಿರುವ ಇನ್ಫಿನಿಕ್ಸ್ GT 10 ಪ್ರೊ ಆಂಡ್ರಾಯ್ಡ್ 13 ಆಧಾರಿತ XOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ಎರಡು ವರ್ಷಗಳ ಭದ್ರತಾ ಅಪ್‌ಡೇಟ್ ಜೊತೆಗೆ ಆಂಡ್ರಾಐ್ಡ್ 14 ಗೆ ಅಪ್‌ಗ್ರೇಡ್ ಅನ್ನು ಸ್ವೀಕರಿಸಲು ದೃಢೀಕರಿಸಲಾಗಿದೆ. ಇದು 6.67-ಇಂಚಿನ ಪೂರ್ಣ-HD+ 10-ಬಿಟ್ AMOLED LTPS ಡಿಸ್ ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ದರವನ್ನು ಪಡೆದುಕೊಂಡಿದೆ.

3 / 8
ಇನ್ಫಿನಿಕ್ಸ್​ನ ಈ ಗೇಮಿಂಗ್ ಹ್ಯಾಂಡ್‌ಸೆಟ್ ಮೀಡಿಯಾಟೆಕ್ ಡೈಮೆನ್ಸಿಟಿ 8050 ಪ್ರೊಸೆಸರ್​ನಲ್ಲಿ ರನ್ ಆಗುತ್ತದೆ. ಇದನ್ನು 8GB LPDDR4X RAM ಮತ್ತು 256GB USF 3.1 ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ. ಹೆಚ್ಚುವರಿ ಬಳಕೆಯಾಗದ ಸಂಗ್ರಹಣೆಯನ್ನು ಬಳಸಿಕೊಂಡು ಲಭ್ಯವಿರುವ RAM ಅನ್ನು 16GB ವರೆಗೆ ವಿಸ್ತರಿಸಬಹುದು.

4 / 8
ಗೇಮಿಂಗ್ ಆಡುವಾಗ ಬಿಸಿ ಆಗದಿರಲು ಡಬಲ್-ಆಕ್ಸಿಸ್ ಲೀನಿಯರ್ ಮೋಟಾರ್ ಅಳವಡಿಸಲಾಗಿದೆ. ಇದಲ್ಲದೆ, ಹ್ಯಾಂಡ್‌ಸೆಟ್ ಹಿಂಭಾಗದ ಕ್ಯಾಮೆರಾ ಮಾಡ್ಯೂಲ್‌ನ ಪಕ್ಕದಲ್ಲಿ ಮಿನಿ ಎಲ್ಇಡಿ ಲೈಟ್​ಗಳಿದ್ದು, ಥೇಟ್ ನಥಿಂಗ್ ಫೋನ್ ಮಾದರಿಯಲ್ಲಿದೆ.

5 / 8
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಇನ್ಫಿನಿಕ್ಸ್ GT 10 ಪ್ರೊ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 108-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕ ಮತ್ತು ಎರಡು 2-ಮೆಗಾಪಿಕ್ಸೆಲ್ ಕ್ಯಾಮೆರಾ ಸಂವೇದಕಗಳನ್ನು ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗ 32-ಮೆಗಾಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.

6 / 8
ಇನ್ಫಿನಿಕ್ಸ್ GT 10 ಪ್ರೊ 45W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡಿದೆ. ಇದು ಕಂಪನಿಯ ಆಂತರಿಕ ಬೈಪಾಸ್ ಚಾರ್ಜಿಂಗ್ ಮೋಡ್‌ನೊಂದಿಗೆ ಬರುತ್ತದೆ, ಇದು ಗೇಮಿಂಗ್ ಸೆಷನ್‌ಗಳಲ್ಲಿ 7 ಡಿಗ್ರಿ ಸೆಲ್ಸಿಯಸ್‌ನವರೆಗೆ ಅಧಿಕ ತಾಪವನ್ನು ಕಡಿಮೆ ಮಾಡುತ್ತದೆ ಎಂದು ಕಂಪನಿ ಹೇಳಿದೆ.

7 / 8
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, NFC, 3.5mm ಆಡಿಯೋ ಜ್ಯಾಕ್, FM ರೇಡಿಯೋ, GPS, USB ಟೈಪ್-ಸಿ ಪೋರ್ಟ್, ಬ್ಲೂಟೂತ್, ಮತ್ತು Wi-Fi a/b/g/n/ac/x ಸೇರಿವೆ. ದೃಢೀಕರಣಕ್ಕಾಗಿ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸಂವೇದಕವಿದೆ. ಇದು DTS ಆಡಿಯೋ ತಂತ್ರಜ್ಞಾನ ಮತ್ತು ಹೈ-ರೆಸ್ ಆಡಿಯೋ ಪ್ರಮಾಣೀಕರಣದ ಸ್ಟಿರಿಯೊ ಡ್ಯುಯಲ್ ಸ್ಪೀಕರ್‌ಗಳೊಂದಿಗೆ ಬರುತ್ತದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ

ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?