ತಿರುಪತಿ ತಿಮ್ಮಪ್ಪನಿಗೆ 42 ಲಕ್ಷ ವೆಚ್ಚದ ಧರ್ಮರಥ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ಇಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು 42ಲಕ್ಷ ವೆಚ್ಚದ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

Jul 06, 2022 | 10:03 PM
TV9kannada Web Team

| Edited By: Ayesha Banu

Jul 06, 2022 | 10:03 PM

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ.

1 / 4
ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

ತಿರುಮಲ ತಿರುಪತಿ ದೇವಸ್ಥಾನಕ್ಕೆ ನೀಡಿದ ಧರ್ಮ ರಥ ವಾಹನ ಸುಮಾರು 42 ಲಕ್ಷ ವೆಚ್ಚದ್ದಾಗಿದೆ.

2 / 4
ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಧರ್ಮ ರಥಕ್ಕೆ ಪೂಜೆ ಮಾಡಿದ್ರು.

3 / 4
ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ  ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

4 / 4

Follow us on

Most Read Stories

Click on your DTH Provider to Add TV9 Kannada