Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಯೋಗ ಬಗ್ಗೆ ಸಖತ್​ ಆಸಕ್ತಿ; ಇಲ್ಲಿದೆ ಮಸ್ತ್​ ಫೋಟೋ ಗ್ಯಾಲರಿ

International Yoga Day 2023: ಇಂದು (ಜೂನ್​ 21​) ‘ವಿಶ್ವ ಯೋಗ ದಿನ’ ಆಚರಣೆ ಮಾಡಲಾಗುತ್ತಿದೆ. ನಟಿ ರಾಗಿಣಿ ದ್ವಿವೇದಿ ಅವರಿಗೂ ಯೋಗ ಬಗ್ಗೆ ಬಹಳ ಆಸಕ್ತಿ ಇದೆ.

ಮದನ್​ ಕುಮಾರ್​
|

Updated on: Jun 21, 2023 | 11:46 AM

ಬಣ್ಣದ ಲೋಕದಲ್ಲಿ ಇರುವ ಎಲ್ಲ ಸೆಲೆಬ್ರಿಟಿಗಳು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ವಿಚಾರದಲ್ಲಿ ಕನ್ನಡದ ನಟಿ ರಾಗಿಣಿ ದ್ವಿವೇದಿ ಕೂಡ ಹೊರತಲ್ಲ. ಫಿಟ್​ ಆಗಿರಬೇಕು ಎಂದು ರಾಗಿಣಿ ಅವರು ನಿತ್ಯವೂ ವ್ಯಾಯಾಮ ಮಾಡುತ್ತಾರೆ.

1 / 5
ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿರುವ ರಾಗಿಣಿ ದ್ವಿವೇದಿ ಅವರು ಹಲವು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮದೇ ಆದಂತಹ ಅಭಿಮಾನಿ ಬಳಗ ಹೊಂದಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ.

2 / 5
ಪ್ರತಿ ದಿನ ಯೋಗಾಭ್ಯಾಸ ಮಾಡುವ ಮೂಲಕ ರಾಗಿಣಿ ದ್ವಿವೇದಿ ಅವರು ಫಿಟ್ನೆಸ್​ ಕಾಯ್ದುಕೊಂಡಿದ್ದಾರೆ. ಆ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಅಪ್​ಡೇಟ್​ ನೀಡಿದ್ದರು.

3 / 5
ಸಿನಿಮಾಗಳಲ್ಲಿ ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ನಟಿ ರಾಗಿಣಿ ದ್ವಿವೇದಿ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಹಂಚಿಕೊಂಡ ಯೋಗಾಭ್ಯಾಸದ ವಿಡಿಯೋ ಕೂಡ ತುಂಬಾ ಗ್ಲಾಮರಸ್​ ಆಗಿದೆ.

4 / 5
ರಾಗಿಣಿ ದ್ವಿವೇದಿ ಅವರ ಯೋಗ ಫೋಟೋಗಳನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅವರ ಅಪ್ಪಟ ಫ್ಯಾನ್ಸ್​ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ. ಆದರೆ ಕೆಲವರು ನೆಗೆಟಿವ್​ ಕಮೆಂಟ್​ಗಳನ್ನು ಕೂಡ ಮಾಡಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ