Women’s Day: ಭಾರತೀಯ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಈಶಾನ್ಯ ರಾಜ್ಯಗಳ ಬೆಡಗಿಯರಿವರು
Nari Shakti of Noth East: ಈ ಬಾರಿಯ ಮಹಿಳಾ ದಿನಾಚರಣೆಗೆ ಭಾರತ ಸರ್ಕಾರ ಒಂದು ವಿಶೇಷತೆ ಕಲ್ಪಿಸಿದೆ. ‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ಈಶಾನ್ಯ ಪ್ರದೇಶಗಳ ಅಭಿವೃದ್ಧಿ ಸಚಿವಾಲಯವು ‘ಈಶಾನ್ಯದ ನಾರಿ ಶಕ್ತಿ’ ಎಂಬ ವಿಷಯದಲ್ಲಿ ಮಹಿಳಾ ದಿನಾಚರಣೆ ಆಚರಿಸುತ್ತಿದೆ. ಚಿತ್ರರಂಗದ ವಿಷಯಕ್ಕೆ ಬಂದರೆ ಬಾಲಿವುಡ್ನಲ್ಲಿ ಈಶಾನ್ಯ ರಾಜ್ಯಗಳ ಕಥಾ ವಸ್ತು ಹೊಂದಿರುವ ಚಿತ್ರಗಳು, ಪಾತ್ರಗಳು ಕಡಿಮೆಯೆಂದೇ ಹೇಳಬೇಕು. ಪ್ರಸ್ತುತ ಈ ಆರೋಪದಿಂದ ಮುಕ್ತವಾಗಲು ಬಾಲಿವುಡ್ ಪ್ರಯತ್ನಿಸುತ್ತಿದೆ. ಹೊಸ ಹೊಸ ಪ್ರಯತ್ನಗಳು ನಡೆಯುತ್ತಿವೆ. ಈ ನಡುವೆ ತಮ್ಮ ಅಗಾಧ ಪ್ರತಿಭೆಯಿಂದ ಬಾಲಿವುಡ್ ಸೇರಿದಂತೆ ಭಾರತ ಹಾಗೂ ಅಂತಾರಾಷ್ಟ್ರೀಯ ಚಿತ್ರರಂಗದಲ್ಲಿ ಛಾಪು ಮೂಡಿಸಿರುವ ಈಶಾನ್ಯ ರಾಜ್ಯಗಳ ಮೂಲದ ನಟಿಯರ ಪರಿಚಯ ‘ಮಹಿಳಾ ದಿನಾಚರಣೆ’ಯ ಈ ವಿಶೇಷ ಬರಹದಲ್ಲಿದೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Follow Us




