AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day: ಮಹಿಳಾ ಪ್ರಧಾನ ಸಿನಿಮಾಗಳಿಗೆ ವಿಶೇಷ ಮನ್ನಣೆ ನೀಡಿರುವ ಕನ್ನಡ ಪ್ರೇಕ್ಷಕ; ಇಲ್ಲಿವೆ ಜನಮನ ಗೆದ್ದ ಚಿತ್ರಗಳು

International Women's Day | Sandalwood: ಇಂದು ವಿಶ್ವ ಮಹಿಳಾ ದಿನ. ಕನ್ನಡ ಚಿತ್ರರಂಗದಲ್ಲಿ ಮೊದಲಿನಿಂದಲೂ ಮಹಿಳಾ ಪ್ರಧಾನ ಚಿತ್ರಗಳ ಪ್ರಯೋಗಗಳು ನಡೆದಿವೆ. ಅದನ್ನು ಜನರು ಮುಕ್ತ ಮನಸ್ಸಿನಿಂದ ಸ್ವಾಗತಿಸಿದ್ದಾರೆ. ಈ ಸಾಲಿಗೆ ತೀರಾ ಇತ್ತೀಚಿನ ಹಲವು ಪ್ರಯತ್ನಗಳನ್ನೂ ಉದಾಹರಿಸಬಹುದು. ಎಲ್ಲಾ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದಿರುವುದಲ್ಲದೇ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವುಗಳು ಚರ್ಚೆಗೆ ಒಳಗಾಗಿವೆ. ಅಂತಹ ಕೆಲವು ಚಿತ್ರಗಳ ಪಟ್ಟಿ ಇಲ್ಲಿದೆ.

TV9 Web
| Edited By: |

Updated on: Mar 08, 2022 | 8:40 AM

Share
ಇಂದು ವಿಶ್ವ ಮಹಿಳಾ ದಿನ. ಕನ್ನಡ ಚಿತ್ರರಂಗದಲ್ಲಿ ಮೊದಲಿನಿಂದಲೂ ಮಹಿಳಾ ಪ್ರಧಾನ ಚಿತ್ರಗಳ ಪ್ರಯೋಗಗಳು ನಡೆದಿವೆ. ಅದನ್ನು ಜನರು ಮುಕ್ತ ಮನಸ್ಸಿನಿಂದ ಸ್ವಾಗತಿಸಿದ್ದಾರೆ. ಈ ಸಾಲಿಗೆ ತೀರಾ ಇತ್ತೀಚಿನ ಹಲವು ಪ್ರಯತ್ನಗಳನ್ನೂ ಉದಾಹರಿಸಬಹುದು. ಎಲ್ಲಾ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದಿರುವುದಲ್ಲದೇ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವುಗಳು ಚರ್ಚೆಗೆ ಒಳಗಾಗಿವೆ. ಅಂತಹ ಕೆಲವು ಚಿತ್ರಗಳ ಪಟ್ಟಿ ಇಲ್ಲಿದೆ.

1 / 8
ಫಣಿಯಮ್ಮ: ಎಂಕೆ ಇಂದಿರಾ ಅವರ ಇದೇ ಹೆಸರಿನ ಕಾದಂಬರಿಯನ್ನಾಧರಿಸಿದ ಈ ಚಿತ್ರವನ್ನು ಪ್ರೇಮಾ ಕಾರಂತ್ ನಿರ್ದೇಶಿಸಿದ್ದಾರೆ.

2 / 8
ರಂಗನಾಯಕಿ: ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ರಂಗನಾಯಕಿ’ ಅಶ್ವತ್ಥ ಅವರ ಇದೇ ಹೆಸರಿನ ಕತೆಯನ್ನು ಆಧರಿಸಿ ತಯಾರಾದ ಸಿನಿಮಾ. ಆರತಿ, ಅಂಬರೀಷ್ ಮೊದಲಾದ ತಾರೆಯರು ನಟಿಸಿದ್ದ ಈ ಚಿತ್ರ ಅಪಾರ ಮೆಚ್ಚುಗೆ ಗಳಿಸಿತ್ತು.

3 / 8
ಶರಪಂಜರ: ತ್ರಿವೇಣಿಯವರ ‘ಶರಪಂಜರ’ದಿಂದ ಆಯ್ದ ಅದೇ ಹೆಸರಿನ ಸಿನಿಮಾ ಇದು. ಚಿತ್ರವನ್ನು ನಿರ್ದೇಶಿಸಿದವರು ಪುಟ್ಟಣ್ಣ ಕಣಗಾಲ್.

4 / 8
ಗೆಜ್ಜೆಪೂಜೆ: ಕಲ್ಪನಾ, ಗಂಗಾಧರ್, ಲೀಲಾವತಿ ಮೊದಲಾದ ತಾರೆಯರು ಬಣ್ಣಹಚ್ಚಿದ್ದ ಈ ಚಿತ್ರವನ್ನು ನಿರ್ದೇಶಿಸಿದವರು ಪುಟ್ಟಣ್ಣ ಕಣಗಾಲ್.

5 / 8
ಬೆಂಕಿಯಲ್ಲಿ ಅರಳಿದ ಹೂವು: 1983ರಲ್ಲಿ ತೆರೆಕಂಡ ಈ ಚಿತ್ರವನ್ನು ಕೆ.ಬಾಲಚಂದರ್ ನಿರ್ದೇಶಿಸಿದ್ದಾರೆ. ಕಮಲ್ ಹಾಸನ್, ಸುಹಾಸಿನಿ ತಾರಾಗಣದಲ್ಲಿ ಕಾಣಿಸಿಕೊಂಡಿದ್ದಾರೆ.

6 / 8
ಗಂಟುಮೂಟೆ: ರೂಪಾ ರಾವ್ ನಿರ್ದೇಶನದ ‘ಗಂಟುಮೂಟೆ’ 2019ರಲ್ಲಿ ತೆರೆಗೆ ಬಂದಿತ್ತು. ಚಿತ್ರದ ಕತಾವಸ್ತು ಗಮನ ಸೆಳೆದಿದ್ದಲ್ಲದೇ ನಟರ ಪಾತ್ರ ಪೋಷಣೆಗಳು ಎಲ್ಲರಿಂದ ಮೆಚ್ಚುಗೆಗೆ ಒಳಗಾಗಿತ್ತು.

7 / 8
ನಾತಿಚರಾಮಿ: ಮಂಸೋರೆ ನಿರ್ದೇಶನದ, ಶೃತಿ ಹರಿಹರನ್ ನಟನೆಯ ‘ನಾತಿಚರಾಮಿ’ ಸಂದ್ಯಾ ರಾಣಿ ಅವರ ಕತೆಯನ್ನಾಧರಿಸಿದ ಚಿತ್ರ. ಇದಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು.

8 / 8
TV9 Web
TV9 Web

TV9 Kannada

Read More
Follow Us
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!