- Kannada News Photo gallery International Yoga Day 2022: Sandalwood actress Radhika Narayan Yoga photos
International Yoga Day 2022: ರಾಧಿಕಾ ನಾರಾಯಣ್ ಫಿಟ್ನೆಸ್ ರಹಸ್ಯವೇ ಯೋಗಾಸನ; ಇಲ್ಲಿವೆ ಫೋಟೋಗಳು
Yoga Day: ನಟಿ ರಾಧಿಕಾ ನಾರಾಯಣ್ ಅವರು ಯೋಗದಲ್ಲಿ ಪರಿಣತಿ ಹೊಂದಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅವರ ಕೆಲವು ಫೋಟೋಗಳು ಇಲ್ಲಿವೆ..
Updated on: Jun 21, 2022 | 7:30 AM
Share

International Yoga Day 2022: Sandalwood actress Radhika Narayan Yoga photos

International Yoga Day 2022: Sandalwood actress Radhika Narayan Yoga photos

ಯೋಗದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಧಿಕಾ ನಾರಾಯಣ್ ಅವರು ಇತರರಿಗೂ ಹೇಳಿಕೊಟ್ಟಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಅನೇಕ ಆಸನಗಳ ಬಗ್ಗೆ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಅನೇಕರಿಗೆ ಸಹಾಯ ಆಗಿದೆ.

ಯೋಗದ ವಿಚಾರದಲ್ಲಿ ಅಭಿಮಾನಿಗಳಿಗೆ ರಾಧಿಕಾ ನಾರಾಯಣ್ ಮಾದರಿ ಆಗಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಯೋಗಾಭ್ಯಾಸವನ್ನು ತಪ್ಪಿಸುವುದಿಲ್ಲ. ಈ ಶಿಸ್ತನ್ನು ಅವರು ಪಾಲಿಸಿಕೊಂಡು ಬಂದಿದ್ದಾರೆ.

ಯೋಗಾಭ್ಯಾಸದಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ, ಮನಸ್ಸಿಗೆ ಹಿತ ಎನಿಸುತ್ತದೆ. ಹೀಗೆ ಯೋಗದ ಉಪಯೋಗ ಹಲವು. ಆ ಬಗ್ಗೆ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅರಿವು ಮೂಡಿಸಲಾಗುತ್ತಿದೆ.
Related Photo Gallery
ಬಿಗ್ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ




