AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2022: ರಾಧಿಕಾ ನಾರಾಯಣ್​ ಫಿಟ್ನೆಸ್​ ರಹಸ್ಯವೇ ಯೋಗಾಸನ; ಇಲ್ಲಿವೆ ಫೋಟೋಗಳು

Yoga Day: ನಟಿ ರಾಧಿಕಾ ನಾರಾಯಣ್​ ಅವರು ಯೋಗದಲ್ಲಿ ಪರಿಣತಿ ಹೊಂದಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅವರ ಕೆಲವು ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Jun 21, 2022 | 7:30 AM

Share
ಇಂದು (ಜೂನ್ 21) ‘ಅಂತಾರಾಷ್ಟ್ರೀಯ ಯೋಗ ದಿನ’ ಆಚರಿಸಲಾಗುತ್ತಿದೆ. ವಿಶ್ವಾದ್ಯಂತ ಯೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯ ಆಗುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಯೋಗದಲ್ಲಿ ಆಸಕ್ತಿ ಇದೆ. ಆ ಪೈಕಿ ರಾಧಿಕಾ ನಾರಾಯಣ್​ ಕೂಡ ಪ್ರಮುಖರು.

International Yoga Day 2022: Sandalwood actress Radhika Narayan Yoga photos

1 / 5
ಖ್ಯಾತ ನಟಿ ರಾಧಿಕಾ ನಾರಾಯಣ್​ ಅವರು ಯೋಗದಲ್ಲಿ ಪರಿಣಿತ ಹೊಂದಿದ್ದಾರೆ. ಅನೇಕ ವರ್ಷಗಳಿಂದ ಅವರು ಯೋಗಾಭ್ಯಾಸ ಮಾಡುತ್ತಾ ಬಂದಿದ್ದಾರೆ. ಫಿಟ್ನೆಸ್​ ಕಾಪಾಡಿಕೊಳ್ಳಲು ಅವರಿಗೆ ಇದು ಸಹಕಾರಿ ಆಗಿದೆ.

International Yoga Day 2022: Sandalwood actress Radhika Narayan Yoga photos

2 / 5
ಯೋಗದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಧಿಕಾ ನಾರಾಯಣ್​ ಅವರು ಇತರರಿಗೂ ಹೇಳಿಕೊಟ್ಟಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯ ಮೂಲಕ ಅನೇಕ ಆಸನಗಳ ಬಗ್ಗೆ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಅನೇಕರಿಗೆ ಸಹಾಯ ಆಗಿದೆ.

ಯೋಗದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಧಿಕಾ ನಾರಾಯಣ್​ ಅವರು ಇತರರಿಗೂ ಹೇಳಿಕೊಟ್ಟಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯ ಮೂಲಕ ಅನೇಕ ಆಸನಗಳ ಬಗ್ಗೆ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಅನೇಕರಿಗೆ ಸಹಾಯ ಆಗಿದೆ.

3 / 5
ಯೋಗದ ವಿಚಾರದಲ್ಲಿ ಅಭಿಮಾನಿಗಳಿಗೆ ರಾಧಿಕಾ ನಾರಾಯಣ್​ ಮಾದರಿ ಆಗಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಯೋಗಾಭ್ಯಾಸವನ್ನು ತಪ್ಪಿಸುವುದಿಲ್ಲ. ಈ ಶಿಸ್ತನ್ನು ಅವರು ಪಾಲಿಸಿಕೊಂಡು ಬಂದಿದ್ದಾರೆ.

ಯೋಗದ ವಿಚಾರದಲ್ಲಿ ಅಭಿಮಾನಿಗಳಿಗೆ ರಾಧಿಕಾ ನಾರಾಯಣ್​ ಮಾದರಿ ಆಗಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಯೋಗಾಭ್ಯಾಸವನ್ನು ತಪ್ಪಿಸುವುದಿಲ್ಲ. ಈ ಶಿಸ್ತನ್ನು ಅವರು ಪಾಲಿಸಿಕೊಂಡು ಬಂದಿದ್ದಾರೆ.

4 / 5
ಯೋಗಾಭ್ಯಾಸದಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ, ಮನಸ್ಸಿಗೆ ಹಿತ ಎನಿಸುತ್ತದೆ. ಹೀಗೆ ಯೋಗದ ಉಪಯೋಗ ಹಲವು. ಆ ಬಗ್ಗೆ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅರಿವು ಮೂಡಿಸಲಾಗುತ್ತಿದೆ.

ಯೋಗಾಭ್ಯಾಸದಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ, ಮನಸ್ಸಿಗೆ ಹಿತ ಎನಿಸುತ್ತದೆ. ಹೀಗೆ ಯೋಗದ ಉಪಯೋಗ ಹಲವು. ಆ ಬಗ್ಗೆ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಅರಿವು ಮೂಡಿಸಲಾಗುತ್ತಿದೆ.

5 / 5