International Yoga Day 2024: ಯೋಗ ದಿನದಂದು ಶ್ರೀನಗರದ ಮಹಿಳೆಯರ ಜತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ

ಅಂತರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಆಚರಣೆ ಮಾಡಿದ್ದಾರೆ. ಈ ಸಮಯದಲ್ಲಿ ಅಲ್ಲಿನ ಜನರ ಜತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on: Jun 21, 2024 | 12:21 PM

ಆದರೆ ಮಳೆಯಿಂದ ನಿರಂತರ ಮಳೆಯಿಂದಾಗಿ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. ಯೋಗದ ನಂತರ ಸ್ಥಳೀಯ ಮಹಿಳೆಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ಹಾಗೂ ಅವರ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿದ್ದಾರೆ.

1 / 7

2 / 7
ಯೋಗ ಪ್ರದರ್ಶನ ನಂತರ ಮೋದಿ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ. ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಹೇಳಿದರು.

3 / 7
ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು. ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

4 / 7
ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

5 / 7
ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‌ನೆಸ್‌ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

6 / 7
ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

7 / 7
Follow us
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು