- Kannada News Photo gallery International Yoga Day: Kannada Actress Anita Bhat inspiring Several people with Yoga rmd
Anita Bhat: ಯೋಗದ ಮೂಲಕ ಅನೇಕರಿಗೆ ಸ್ಫೂರ್ತಿಯಾದ ನಟಿ ಅನಿತಾ ಭಟ್
International Yoga Day: ಅನಿತಾ ಭಟ್ಗೆ ಯೋಗ ಮಾಡುತ್ತಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಳ್ಳುತ್ತಾರೆ. ಈ ಮೂಲಕ ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದಾರೆ.
Updated on:Jun 21, 2023 | 7:41 AM

ನಟಿ ಅನಿತಾ ಭಟ್ ಅವರು ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದಾರೆ. ಇದರ ಜೊತೆಗೆ ಅವರು ಫಿಟ್ನೆಸ್ಗೂ ಹೆಚ್ಚು ಆದ್ಯತೆ ನೀಡುತ್ತಾರೆ.

ಪ್ರತಿ ಸೆಲೆಬ್ರಿಟಿಗಳು ಫಿಟ್ನೆಸ್ಗೆ ಹೆಚ್ಚು ಒತ್ತು ನೀಡುತ್ತಾರೆ. ಇದಕ್ಕಾಗಿ ಜಿಮ್, ಯೋಗ ಮಾಡುತ್ತಾರೆ. ನಟಿ ಅನಿತಾ ಭಟ್ ಕೂಡ ಇದೇ ಸಾಲಿಗೆ ಸೇರುತ್ತಾರೆ.

ಅನಿತಾ ಭಟ್ಗೆ ಯೋಗ ಮಾಡುತ್ತಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಳ್ಳುತ್ತಾರೆ. ಈ ಮೂಲಕ ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದಾರೆ.

ಅನಿತಾ ಭಟ್ ಅವರು ಜಿಮ್ನಲ್ಲೂ ವರ್ಕೌಟ್ ಮಾಡುತ್ತಾರೆ. ಈ ಮೂಲಕ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ.

‘ಟಗರು’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅನಿತಾ ಭಟ್ ನಟಿಸಿದ್ದಾರೆ. ಹಲವು ಬೋಲ್ಡ್ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಪಾತ್ರ ಹಾಗೂ ಕಥೆ ಇಷ್ಟವಾದರೆ ಮಾತ್ರ ಅವರು ಸಿನಿಮಾ ಒಪ್ಪಿ ನಟಿಸುತ್ತಾರೆ.
Published On - 7:39 am, Wed, 21 June 23

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




