Kannada News Photo gallery Invest Karnataka 2022 GIM Global Investors meet Photos from Bengaluru Palace ground
Invest Karnataka 2022: ಇನ್ವೆಸ್ಟ್ ಕರ್ನಾಟಕ ಹೂಡಿಕೆದಾರರ ಸಮಾವೇಶ; ಚಿತ್ರಗಳಲ್ಲಿ ನೋಡಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ-2022’ರಲ್ಲಿ ಸುಮಾರು 10 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹೂಡಿಕೆ ಹರಿದುಬಂದಿದೆ. ಸಮಾವೇಶದ ವಿವಿಧ ಸಂದರ್ಭದ ಚಿತ್ರಗಳು ಇಲ್ಲಿವೆ;