AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಯುಎಇ ತಲುಪಿದ ಡೆಲಿ ಕ್ಯಾಪಿಟಲ್ಸ್ ತಂಡ; 1 ತಿಂಗಳ ನಂತರ ಮೊದಲ ಪಂದ್ಯ

IPL 2021: ಡೆಲ್ಲಿ ಕ್ಯಾಪಿಟಲ್ಸ್ ಎಂಟು ಪಂದ್ಯಗಳಿಂದ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅವರು ಸೆಪ್ಟೆಂಬರ್ 22 ರಂದು ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದಾರೆ.

TV9 Web
| Edited By: |

Updated on: Aug 21, 2021 | 4:54 PM

Share
ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

1 / 4
ತಂಡವು ದುಬೈಗೆ ಹೊರಟಿದೆ ಎಂದು ತಿಳಿಸಲು ಫ್ರ್ಯಾಂಚೈಸ್ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ತಂಡದ ಸದಸ್ಯರನ್ನು ತೋರಿಸುತ್ತಾ, ತಂಡವು 'ಫಿರ್ ಸೇ ಉದ್ ಚಾಲ 2.0, ನಾವು ಯುಎಇಗೆ ಹೊರಟಿದ್ದೇವೆ' ಎಂದು ಬರೆದಿದೆ.

2 / 4
ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಏರ್‌ಪೋರ್ಟ್‌ನಲ್ಲಿ ಪಿಪಿಇ ಕಿಟ್‌ನಲ್ಲಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಎನ್ರೂಟ್ ದುಬೈ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ. ತಂಡದ ವಿದೇಶಿ ಆಟಗಾರರು ಇನ್ನೂ ದುಬೈ ತಲುಪಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಎಂಟು ಪಂದ್ಯಗಳಿಂದ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅವರು ಸೆಪ್ಟೆಂಬರ್ 22 ರಂದು ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದಾರೆ.

3 / 4
ದೆಹಲಿ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಈಗಾಗಲೇ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಜೊತೆ ದುಬೈ ತಲುಪಿದ್ದಾರೆ. ಐಸಿಸಿ ಅಕಾಡೆಮಿಯಲ್ಲಿ ಅವರು ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋವನ್ನು ಫ್ರಾಂಚೈಸ್ ಪೋಸ್ಟ್ ಮಾಡಿತ್ತು. ಭುಜದ ಗಾಯದಿಂದಾಗಿ ಅಯ್ಯರ್ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ.

4 / 4
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?