ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ತಮ್ಮ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೋಲನ್ನು ಎದುರಿಸಬೇಕಾಯಿತು, ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದುಕೊಂಡಿತು.
1 / 5
ಕೆ. ಎಲ್ ರಾಹುಲ್
2 / 5
ಪಂಜಾಬ್ ತಂಡ
3 / 5
ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಪಂಜಾಬ್ ಕಿಂಗ್ಸ್ ವಿರುದ್ಧ ಗರಿಷ್ಠ 11 ವಿಕೆಟ್ ಪಡೆದಿದ್ದಾರೆ. ಚೆನ್ನೈ ವಿರುದ್ಧ ಎರಡು ವಿಕೆಟ್ ಪಡೆದ ಪಂಜಾಬ್‌ನ ಏಕೈಕ ಬೌಲರ್ ಮೊಹಮ್ಮದ್ ಶಮಿ.
4 / 5
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ನಡುವೆ ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಧೋನಿ ತಂಡ ಭಾರೀ ಮೇಲುಗೈ ಸಾಧಿಸಿದೆ. ಚೆನ್ನೈ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.