Dewald Brevis IPL 2022: ಬೇಬಿ ಎಬಿ ಖ್ಯಾತಿಯ ಡೆವಾಲ್ಡ್ ಬ್ರೇವಿಸ್ ಪ್ರೇಯಸಿ ಯಾರು ಗೊತ್ತಾ? ಫೋಟೋ ನೋಡಿ

Dewald Brevis IPL 2022: ಜೂನಿಯರ್ ಎಬಿ ಡಿವಿಲಿಯರ್ಸ್ ಎಂದೇ ಖ್ಯಾತರಾಗಿರುವ ಡೇವಿಡ್ ಬ್ರೂವಿಸ್, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡಿದರು.

ಪೃಥ್ವಿಶಂಕರ
|

Updated on:Apr 08, 2022 | 3:58 PM

ಜೂನಿಯರ್ ಎಬಿ ಡಿವಿಲಿಯರ್ಸ್ ಎಂದೇ ಖ್ಯಾತರಾಗಿರುವ ಡೆವಾಲ್ಡ್ ಬ್ರೇವಿಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದರು. ಡೆವಾಲ್ಡ್ ಬ್ರೇವಿಸ್ ಚೊಚ್ಚಲ ಪಂದ್ಯದಲ್ಲೇ ತಮ್ಮ ಛಾಪು ಮೂಡಿಸಿ, ಅವರು ಮುಂಬೈ ಇಂಡಿಯನ್ಸ್‌ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದರು.

1 / 9
ಡೆವಾಲ್ಡ್ ಬ್ರೇವಿಸ್ ಚೊಚ್ಚಲ ಪಂದ್ಯದಲ್ಲಿ 19 ಎಸೆತಗಳಲ್ಲಿ 29 ರನ್ ಗಳಿಸಿದರು. ಬ್ರೂಯಿಸ್ ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು.

2 / 9
ವರುಣ್ ಚಕ್ರವರ್ತಿ ಬೌಲಿಂಗ್​ನಲ್ಲಿ, ಬಿಗ್​ಶಾಟ್ ಯತ್ನದಲ್ಲಿ ಸ್ಯಾಮ್ ಬಿಲ್ಲಿಂಗ್ಸ್, ಡೆವಾಲ್ಡ್ ಬ್ರೂವಿಸ್ ಅವರನ್ನು ಸ್ಟಂಪ್ ಮಾಡಿದರು. ಎಬಿಡಿ ವಿಲಿಯರ್ಸ್ ಅವರಂತೆ ಡೆವಾಲ್ಡ್ ಬ್ರೇವಿಸ್ ಬ್ಯಾಟ್ ಮಾಡುವುದರಿಂದ ಅವರು ಚರ್ಚೆಯಲ್ಲಿದ್ದಾರೆ.

3 / 9
ಡೆವಾಲ್ಡ್ ಬ್ರೇವಿಸ್ ಕಳೆದ ನಾಲ್ಕು ವರ್ಷಗಳಿಂದ ತನ್ನ ಗೆಳತಿ ಲಿಂಡ ಮೇರಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಇಬ್ಬರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇಬ್ಬರ ರೊಮ್ಯಾಂಟಿಕ್ ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.

4 / 9
ರೊಡ್ಡಿ ಡೆವಾಲ್ಡ್ ಬ್ರೇವಿಸ್ ಏಪ್ರಿಲ್ 29, 2003 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಜನಿಸಿದರು. ಬ್ರೂವಿಸ್ಗೆ ಒಬ್ಬ ಅಣ್ಣ ಇದ್ದು ಅವನ ಹೆಸರು ರೆನಾರ್ಡ್ ಬ್ರೇವಿಸ್.

5 / 9
 ಎಬಿಡಿ ವಿಲಿಯರ್ಸ್ ಎರಡು ವರ್ಷಗಳ ಕಾಲ ಡೆವಾಲ್ಡ್‌ಗೆ ಮಾರ್ಗದರ್ಶನ ನೀಡಿದ್ದರು. ಇಬ್ಬರೂ ನೆಟ್‌ನಲ್ಲಿ ಒಟ್ಟಿಗೆ ಸಾಕಷ್ಟು ಸಮಯ ಕಳೆದರು. ಇದು ಡೆವಾಲ್ಡ್ ಆಟವನ್ನು ಹೆಚ್ಚು ಸುಧಾರಿಸಿತು.

6 / 9
18 ವರ್ಷದ ಡೆವಾಲ್ಡ್ ಬ್ರೇವಿಸ್ ಅವರನ್ನು ಮುಂಬೈ ಇಂಡಿಯನ್ಸ್ ಮೆಗಾ ಹರಾಜಿನಲ್ಲಿ 3 ಕೋಟಿ ರೂ.ಗೆ ಖರೀದಿಸಿತು. ಸಿಎಸ್‌ಕೆ ಮತ್ತು ಪಂಜಾಬ್ ಕಿಂಗ್ಸ್ 20 ಲಕ್ಷ ರೂ ಮೂಲ ಬೆಲೆಯೊಂದಿಗೆ ಡೆವಾಲ್ಡ್ ಖರೀದಿಸಲು ಬಿಡ್ ಮಾಡಿದ್ದವು

7 / 9
ಡೆವಾಲ್ಡ್ ಅಂಡರ್-19 ವಿಶ್ವಕಪ್‌ನಲ್ಲಿ ಅಬ್ಬರಿಸಿದ್ದರು. ಬ್ರೇವಿಸ್ ಆರು ಪಂದ್ಯಗಳಲ್ಲಿ 84.33 ಸರಾಸರಿಯಲ್ಲಿ 506 ರನ್ ಗಳಿಸಿದರು. ಅವರು ಎರಡು ಶತಕ ಮತ್ತು ಮೂರು ಅರ್ಧಶತಕಗಳನ್ನು ಗಳಿಸಿದರು.

8 / 9
ಬೌಲಿಂಗ್​ನಲ್ಲಿ ಡೆವಾಲ್ಡ್ ಬ್ರೇವಿಸ್ ಏಳು ವಿಕೆಟ್ ಪಡೆದರು. ಶ್ರೀಲಂಕಾ ವಿರುದ್ಧ ಮಾತ್ರ ಬ್ರೇವಿಸ್ ಬ್ಯಾಟ್ ಸದ್ದು ಮಾಡಿರಲಿಲ್ಲ. ಆ ಪಂದ್ಯದಲ್ಲಿ ಅವರು ಕೇವಲ ಆರು ರನ್ ಗಳಿಸಲು ಸಾಧ್ಯವಾಯಿತು. ಆದರೆ ಎಲ್ಲಾ ಇತರ ತಂಡಗಳ ವಿರುದ್ಧ ಹುರುಪಿನಿಂದ ಬ್ಯಾಟಿಂಗ್ ಮಾಡಿದರು.

9 / 9

Published On - 3:34 pm, Fri, 8 April 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ