- Kannada News Photo gallery IPL 2022 RCB for Faf du Plessis new captain Lucknow Super Giants for KL Rahul know the captains of all 10 teams
IPL 2022 Captains: ಎಂಎಸ್ ಧೋನಿಯಿಂದ ಡುಪ್ಲೆಸಿಸ್ ವರೆಗೆ: ಐಪಿಎಲ್ 2022ರ ನಾಯಕರ ಪಟ್ಟಿ ಇಲ್ಲಿದೆ ನೋಡಿ
IPL 2022: ಐಪಿಎಲ್ 2022ಕ್ಕಾಗಿ ಎರಡು ಹೊಸ ತಂಡಗಳನ್ನು ಹೊರತುಪಡಿಸಿ, 3 ಹಳೆಯ ತಂಡಗಳು ಸಹ ನೂತನ ನಾಯಕರನ್ನು ಆಯ್ಕೆ ಮಾಡಿದವು. ಹಾಗಾದರೆ ಎಲ್ಲಾ 10 ನಾಯಕರು ಯಾರೆಲ್ಲ ಎಂಬುದನ್ನು ನೋಡೋಣ.
Updated on:Mar 19, 2022 | 9:11 AM
Share

ಐಪಿಎಲ್ 2022 ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ಈಗಾಗಲೇ ಎಲ್ಲಾ 10 ತಂಡಗಳ ನಾಯಕರು ಯಾರು ಎಂಬುದು ಸ್ಪಷ್ಟವಾಗಿದೆ. ಮಾರ್ಚ್ 12 ರ ಶನಿವಾರದಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ನಾಯಕನಾಗಿ ಫಾಫ್ ಡು ಪ್ಲೆಸಿಸ್ ಅವರನ್ನು ನೇಮಿಸಿತು. ಹೊಸ ಋತುವಿನ ಮೊದಲು, ಎರಡು ಹೊಸ ತಂಡಗಳನ್ನು ಹೊರತುಪಡಿಸಿ, 3 ಹಳೆಯ ತಂಡಗಳು ಸಹ ನೂತನ ನಾಯಕರನ್ನು ಆಯ್ಕೆ ಮಾಡಿದವು. ಹಾಗಾದರೆ ಎಲ್ಲಾ 10 ನಾಯಕರು ಯಾರೆಲ್ಲ ಎಂಬುದನ್ನು ನೋಡೋಣ.










Published On - 8:42 am, Sat, 19 March 22
Related Photo Gallery
ದೆಹಲಿಯಲ್ಲಿ ಭಾರೀ ಪ್ರವಾಹದಿಂದ ಟ್ರಾಫಿಕ್ ಜಾಮ್, ಸಂಚಾರ ಅಸ್ತವ್ಯಸ್ತ

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ

ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ

ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು

ರಾಜಣ್ಣ ಕ್ಯಾಬಿನೆಟ್ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್

ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ

ಮುಸುಕುಧಾರಿ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ

ನನ್ನನ್ನು ಎಸ್ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
