- Kannada News Photo gallery IPL 2022 RCB for Faf du Plessis new captain Lucknow Super Giants for KL Rahul know the captains of all 10 teams
IPL 2022 Captains: ಎಂಎಸ್ ಧೋನಿಯಿಂದ ಡುಪ್ಲೆಸಿಸ್ ವರೆಗೆ: ಐಪಿಎಲ್ 2022ರ ನಾಯಕರ ಪಟ್ಟಿ ಇಲ್ಲಿದೆ ನೋಡಿ
IPL 2022: ಐಪಿಎಲ್ 2022ಕ್ಕಾಗಿ ಎರಡು ಹೊಸ ತಂಡಗಳನ್ನು ಹೊರತುಪಡಿಸಿ, 3 ಹಳೆಯ ತಂಡಗಳು ಸಹ ನೂತನ ನಾಯಕರನ್ನು ಆಯ್ಕೆ ಮಾಡಿದವು. ಹಾಗಾದರೆ ಎಲ್ಲಾ 10 ನಾಯಕರು ಯಾರೆಲ್ಲ ಎಂಬುದನ್ನು ನೋಡೋಣ.
Updated on:Mar 19, 2022 | 9:11 AM
Share

ಐಪಿಎಲ್ 2022 ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ಈಗಾಗಲೇ ಎಲ್ಲಾ 10 ತಂಡಗಳ ನಾಯಕರು ಯಾರು ಎಂಬುದು ಸ್ಪಷ್ಟವಾಗಿದೆ. ಮಾರ್ಚ್ 12 ರ ಶನಿವಾರದಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ನಾಯಕನಾಗಿ ಫಾಫ್ ಡು ಪ್ಲೆಸಿಸ್ ಅವರನ್ನು ನೇಮಿಸಿತು. ಹೊಸ ಋತುವಿನ ಮೊದಲು, ಎರಡು ಹೊಸ ತಂಡಗಳನ್ನು ಹೊರತುಪಡಿಸಿ, 3 ಹಳೆಯ ತಂಡಗಳು ಸಹ ನೂತನ ನಾಯಕರನ್ನು ಆಯ್ಕೆ ಮಾಡಿದವು. ಹಾಗಾದರೆ ಎಲ್ಲಾ 10 ನಾಯಕರು ಯಾರೆಲ್ಲ ಎಂಬುದನ್ನು ನೋಡೋಣ.










Published On - 8:42 am, Sat, 19 March 22
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಬೀದಿ ಬದಿ ಪಾನ್ಗೆ ಫಿದಾ ಆದ ಅಂಬಾನಿ, ಬಚ್ಚನ್, ಏನಿದರ ವಿಶೇಷತೆ?
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
'ಮೋದಿ ಸಮಾಧಿ' ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ
ಚಳಿಗೆ ತತ್ತರಿಸಲಿದೆ ಕರ್ನಾಟಕದ ಉತ್ತರ: ಬೆಂಗಳೂರಲ್ಲೂ ಶೀತ ಗಾಳಿಯ ಅಬ್ಬರ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್ ವಿಡಿಯೋ
