IPL 2024: MI ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಮೇಲೆ ಎಲ್ಲರ ಕಣ್ಣು; ಬ್ಯಾಟಿಂಗ್, ಬೌಲಿಂಗ್ಗೂ ಸಜ್ಜು
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಖಾಡಕ್ಕಿಳಿಯಲಿದೆ. ಸದ್ಯ, ಐಪಿಎಲ್ ಹಾಗೂ ಕ್ರಿಕೆಟ್ ಪ್ರೇಮಿಗಳು, ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡದ ಕೋಟ್ಯಂತರ ಅಭಿಮಾನಿಗಳು ಹೊಸ ನಾಯಕ ಹಾರ್ದಿಕ್ ಪಾಂಡ್ಯ ಅವರ ಫಿಟ್ನೆಸ್ ಮೇಲೆ ಕಣ್ಣು ಇಟ್ಟಿದ್ದಾರೆ. ಬೌಲಿಂಗ್ಗೆ ಸಜ್ಜಾಗಿರುವ ಪಾಂಡ್ಯ ಈ ಬಾರಿ ಕಮಾಲ್ ಮಾಡಲಿದ್ದಾರಾ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.