- Kannada News Photo gallery IPL statistics Sunrisers Hyderabad owns record of lowest power play total in all IPL after IPL 2022 RR vs SRH Match
IPL 2022: ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಪ್ರದರ್ಶನ; ಬೇಡದ ದಾಖಲೆ ಬರೆದ ಸನ್ರೈಸರ್ಸ್ ಹೈದರಾಬಾದ್
Lowest Powerplay total in IPL: ಮಂಗಳವಾರ ರಾಜಸ್ಥಾನ್ ರಾಯಲ್ಸ್ ನೀಡಿದ 211 ರನ್ಗಳ ಗುರಿಯನ್ನು ಬೆಂಬತ್ತಿದ ಸನ್ರೈಸರ್ಸ್ ಹೈದರಾಬಾದ್ಗೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ಪವರ್ಪ್ಲೇಯಲ್ಲಿ ಕೇವಲ 14 ರನ್ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತು. ಇದು ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಪವರ್ಪ್ಲೇನಲ್ಲಿ ಗಳಿಸಿದ ಕಡಿಮೆ ಸ್ಕೋರ್ ಆಗಿ ದಾಖಲಾಯಿತು. ಈ ಹಿಂದೆ 2009ರಲ್ಲಿ ರಾಜಸ್ಥಾನ್ ಕೂಡ ಇಷ್ಟೇ ರನ್ ಗಳಿಸಿತ್ತು.
Updated on: Mar 30, 2022 | 9:42 AM
Share
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್ಬಾಸ್ ಮನೆಯ ಟಫ್ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'




