IPL 2022: ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಪ್ರದರ್ಶನ; ಬೇಡದ ದಾಖಲೆ ಬರೆದ ಸನ್​ರೈಸರ್ಸ್​​ ಹೈದರಾಬಾದ್

Lowest Powerplay total in IPL: ಮಂಗಳವಾರ ರಾಜಸ್ಥಾನ್ ರಾಯಲ್ಸ್ ನೀಡಿದ 211 ರನ್​ಗಳ ಗುರಿಯನ್ನು ಬೆಂಬತ್ತಿದ ಸನ್​ರೈಸರ್ಸ್​ ಹೈದರಾಬಾದ್​ಗೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ಪವರ್​​ಪ್ಲೇಯಲ್ಲಿ ಕೇವಲ 14 ರನ್​ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತು. ಇದು ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಪವರ್​ಪ್ಲೇನಲ್ಲಿ ಗಳಿಸಿದ ಕಡಿಮೆ ಸ್ಕೋರ್ ಆಗಿ ದಾಖಲಾಯಿತು. ಈ ಹಿಂದೆ 2009ರಲ್ಲಿ ರಾಜಸ್ಥಾನ್ ಕೂಡ ಇಷ್ಟೇ ರನ್ ಗಳಿಸಿತ್ತು.

shivaprasad.hs
|

Updated on: Mar 30, 2022 | 9:42 AM

ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಐಪಿಎಲ್-2022 ರ ಅಪೇಕ್ಷಿತ ಆರಂಭವನ್ನು ಮಾಡಲು ಸಾಧ್ಯವಾಗಲಿಲ್ಲ. ಮಂಗಳವಾರ ಪುಣೆ-ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 61 ರನ್‌ಗಳಿಂದ ಸೋಲನುಭವಿಸಿತು. ರಾಜಸ್ಥಾನ್ 211 ರನ್​ಗಳ ಗುರಿ ನೀಡಿತ್ತು.

1 / 5
ರಾಜಸ್ಥಾನ್ ನೀಡಿದ 211 ರನ್​ಗಳ ಗುರಿಯನ್ನು ಬೆಂಬತ್ತಿದ ಸನ್​ರೈಸರ್ಸ್​ಗೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ಪವರ್​​ಪ್ಲೇಯಲ್ಲಿ ಕೇವಲ 14 ರನ್​ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತು. ಇದು ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಪವರ್​ಪ್ಲೇನಲ್ಲಿ ಗಳಿಸಿದ ಕಡಿಮೆ ಸ್ಕೋರ್ ಆಗಿ ದಾಖಲಾಯಿತು.

2 / 5
ಈ ಮೊದಲು ಈ ದಾಖಲೆ ರಾಜಸ್ಥಾನದ ಹೆಸರಿನಲ್ಲಿತ್ತು. 2009 ರಲ್ಲಿ ಕೇಪ್ ಟೌನ್‌ನಲ್ಲಿ ನಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇಯ ಮೊದಲ ಆರು ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ ಕೇವಲ 14 ರನ್ ಗಳಿಸಿತ್ತು.

3 / 5
ಮೂರನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದ್ದು, 2011 ರಲ್ಲಿ ಕೋಲ್ಕತ್ತಾದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇನಲ್ಲಿ ಎರಡು ವಿಕೆಟ್ ನಷ್ಟಕ್ಕೆ 15 ರನ್ ಗಳಿಸಿತ್ತು.

4 / 5
ನಾಲ್ಕು ಮತ್ತು ಐದನೇ ಸ್ಥಾನದಲ್ಲಿಯೂ ಚೆನ್ನೈ ತಂಡವೇ ಇದೆ. 2015ರಲ್ಲಿ ರಾಯ್‌ಪುರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇಯಲ್ಲಿ ಚೆನ್ನೈ ಒಂದು ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿತ್ತು. 2019 ರಲ್ಲಿ ಸಿಎಸ್​ಕೆ ಬೆಂಗಳೂರು ವಿರುದ್ಧ ಪವರ್‌ಪ್ಲೇನಲ್ಲಿ ಮತ್ತೆ ಇಷ್ಟೇ ಸ್ಕೋರ್ ಗಳಿಸಿತ್ತು.

5 / 5
Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್