AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iQOO Neo 7 Pro: 25 ನಿಮಿಷಗಳಲ್ಲಿ ಬ್ಯಾಟರಿ ಫುಲ್: ಭಾರತದಲ್ಲಿ ಖರೀದಿಗೆ ಸಿಗುತ್ತಿದೆ ಈ ಗೇಮಿಂಗ್ ಸ್ಮಾರ್ಟ್​ಫೋನ್

ಐಕ್ಯೂ ನಿಯೋ 7 ಪ್ರೊ ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಇದು ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ. ಆಂಡ್ರಾಯ್ಡ್ 13 ಒಎಸ್ ನೀಡಲಾಗಿದೆ.

Vinay Bhat
|

Updated on: Jul 17, 2023 | 6:55 AM

Share
ಐಕ್ಯೂ ಕಂಪನಿ ಇತ್ತೀಚೆಗಷ್ಟೆ ಐಕ್ಯೂ ನಿಯೋ 7 ಪ್ರೊ (iQOO Neo) ಎಂಬ ಹೊಸ ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಗೇಮಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದ ಈ ಫೋನ್ ಇದೀಗ ಮಾರಾಟ ಕಾಣುತ್ತಿದೆ. ಅಮೆಜಾನ್ ತಾಣದಲ್ಲಿ ಖರೀದಿಗೆ ಸಿಗುತ್ತಿದೆ.

1 / 8
ಐಕ್ಯೂ ನಿಯೋ 7 ಪ್ರೊ ಭಾರತದಲ್ಲಿ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 8GB RAM + 12GB ಸ್ಟೋರೇಜ್ ಆಯ್ಕೆಗೆ 34,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 128GB RAM + 256GB ವೇರಿಯೆಂಟ್​ಗೆ 37,999 ರೂ. ಇದೆ.

2 / 8
ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ 2400×1080 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.78 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ನೀಡಲಾಗಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ. ಇದರಿಂದ ಸ್ಮಾರ್ಟ್​ಫೋನ್ ಡಿಸ್ ಪ್ಲೇ ನಯವಾಗಿ ಇರಲಿದೆ.

3 / 8
ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಇದು ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ. ಆಂಡ್ರಾಯ್ಡ್ 13 ಒಎಸ್ ನೀಡಲಾಗಿದೆ.

4 / 8
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾವನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್​ನ ವೈಡ್-ಆ್ಯಂಗಲ್ ಲೆನ್ಸ್ ಮತ್ತು ಎರಡು ಮೆಗಾ ಪಿಕ್ಸೆಲ್​ನ ಮಾಕ್ರೊ ಲೆನ್ಸ್ ಅಳವಡಿಸಲಾಗಿದೆ.

5 / 8
ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್​ನ ಹೈ-ಕ್ವಾಲಿಟಿ ಲೆನ್ಸ್ ನೀಡಲಾಗಿದೆ. ಕ್ಯಾಮೆರಾದಲ್ಲಿ ಸ್ಪೋರ್ಟ್ಸ್, ನೈಟ್, ಪೋಟ್ರೆಟ್ ಸೇರಿದಂತೆ ಫೋಟೋಗ್ರಫಿಗಾಗಿ ಅನೇಕ ಆಯ್ಕೆ ಸೇರಿಸಲಾಗಿದೆ.

6 / 8
120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ. ಕಂಪನಿ ಹೇಳಿರುವ ಪ್ರಕಾರ ಇದು ಶೇ. 1 ರಿಂದ ಶೇ. 100 ರಷ್ಟು ಚಾರ್ಜ್ ಕೇವಲ 25 ನಿಮಿಷಗಳಲ್ಲಿ ಆಗುತ್ತಂತೆ.

7 / 8
ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ನೀಡಲಾಗಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

8 / 8
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?

ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್

ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ