AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಐಕ್ಯೂ Z7 ಪ್ರೊ 5G ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯ: ಆಫರ್ ಏನಿದೆ ನೋಡಿ

iQOO Z7 Pro 5G First Sale Today in India: ಐಕ್ಯೂ Z7 ಪ್ರೊ 5G ಸ್ಮಾರ್ಟ್​ಫೋನ್ ಸೆಪ್ಟೆಂಬರ್ 5 ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಇಂಡಿಯಾ ಮೂಲಕ ಖರೀದಿಗೆ ಸಿಗಲಿದೆ. ಜೊತೆಗೆ ಐಕ್ಯೂ ಆನ್‌ಲೈನ್ ಸ್ಟೋರ್‌ ಮೂಲಕ ಕೂಡ ಪಡೆಯಬಹುದು.

Vinay Bhat
|

Updated on: Sep 05, 2023 | 6:55 AM

ಪ್ರಸಿದ್ಧ ಐಕ್ಯೂ ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಹೀಗಾಗಿ ತನ್ನ ಫೋನುಗಳ ಬಿಡುಗಡೆ ಸಂಖ್ಯೆಯನ್ನು ಕೂಡ ಹೆಚ್ಚಿಸುತ್ತಿದೆ. ಇತ್ತೀಚೆಗಷ್ಟೆ ದೇಶದಲ್ಲಿ ಹೊಸ ಐಕ್ಯೂ Z7 ಪ್ರೊ 5G (iQOO Z7 Pro 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತ್ತು.

1 / 8
ಐಕ್ಯೂ Z7 ಪ್ರೊ 5G ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದ್ದು, ಬಲಿಷ್ಠ ಪ್ರೊಸೆಸರ್, ಬೊಂಬಾಟ್ ಬ್ಯಾಟರಿ, ಆಕರ್ಷಕ ಕ್ಯಾಮೆರಾ ಆಯ್ಕೆಯನ್ನು ನೀಡಲಾಗಿದೆ. ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಮೊದಲ ಸೇಲ್ ಕಾಣುತ್ತಿರುವ ಈ ಫೋನಿನ ಫೀಚರ್ಸ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

2 / 8
ಐಕ್ಯೂ Z7 ಪ್ರೊ 5G ಸ್ಮಾರ್ಟ್​ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 8GB RAM ಮತ್ತು 128GB ಆನ್‌ಬೋರ್ಡ್ ಸಂಗ್ರಹಣೆಗೆ 23,999 ರೂ. ಇದೆ. ಅಂತೆಯೆ ಇದರ 8GB RAM + 256GB ಸ್ಟೋರೇಜ್ ಸಾಮರ್ಥ್ಯಕ್ಕೆ 24,999 ರೂ. ಇದೆ.

3 / 8
ಈ ಫೋನ್ ಸೆಪ್ಟೆಂಬರ್ 5 ಅಂದರೆ ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಇಂಡಿಯಾ ಮೂಲಕ ಖರೀದಿಗೆ ಸಿಗಲಿದೆ. ಜೊತೆಗೆ ಐಕ್ಯೂ ಆನ್‌ಲೈನ್ ಸ್ಟೋರ್‌ ಮೂಲಕ ಕೂಡ ಪಡೆಯಬಹುದು. ಈ ಫೋನ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಐಪಿ52 ರೇಟಿಂಗ್‌ನೊಂದಿಗೆ ಬರುತ್ತದೆ.

4 / 8
ಐಕ್ಯೂ Z7 ಪ್ರೊ 5G ಸ್ಮಾರ್ಟ್​ಫೋನ್​ನ ಮೊದಲ ಸೇಲ್ ಪ್ರಯುಕ್ತ, ಎಸ್‌ಬಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 2,000 ರೂ. ರಿಯಾಯಿತಿ ಮತ್ತು ಎಕ್ಸ್‌ಚೇಂಜ್‌ನಲ್ಲಿ ಹೆಚ್ಚುವರಿ 2,000 ರೂ. ಗಳ ರಿಯಾಯಿತಿಯನ್ನು ಒಳಗೊಂಡಿರುವ ವಿಶೇಷ ಕೊಡುಗೆ ಕೂಡ ಘೋಷಿಸಲಾಗಿದೆ.

5 / 8
ಡಿಸ್‌ಪ್ಲೇ-ಪ್ರೊಸೆಸರ್: ಐಕ್ಯೂ Z7 ಪ್ರೊ 5G ಫೋನ್ 6.78-ಇಂಚಿನ FHD+ AMOLED ಡಿಸ್‌ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್, 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 1300nits ಗರಿಷ್ಠ ಬ್ರೈಟ್​ನೆಸ್ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 7200 5G ಚಿಪ್‌ಸೆಟ್ ಮೂಲಕ ರನ್ ಆಗಲಿದ್ದು, ARM Mali-G610 GPU ಜೋಡಿಸಲಾಗಿದೆ.

6 / 8
RAM ಮತ್ತು ಕ್ಯಾಮೆರಾ: ಈ ಸ್ಮಾರ್ಟ್​ಫೋನ್ 8GB RAM + 128GB ಮತ್ತು 8GB RAM + 256GB ಯ ಎರಡು ರೂಪಾಂತರಗಳಲ್ಲಿ ಬರುತ್ತದೆ. ಇದು 64MP ಪ್ರಾಥಮಿಕ ಸಂವೇದಕ ಮತ್ತು ಹಿಂಭಾಗದಲ್ಲಿ 2MP ಬೊಕೆ ಲೆನ್ಸ್ ಮತ್ತು 16MP ಮುಂಭಾಗದ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

7 / 8
ಬ್ಯಾಟರಿ, ಚಾರ್ಜಿಂಗ್: ಐಕ್ಯೂ Z7 ಪ್ರೊ 5G ಸ್ಮಾರ್ಟ್​ಫೋನ್​ನಲ್ಲಿ 66W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 4,600mAh ಬ್ಯಾಟರಿಯನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್​ಫೋನ್ ಆಂಡ್ರಾಯ್ಡ್ 13 ಆಧಾರಿತ Funtouch OS 13 ಮೂಲಕ ರನ್ ಆಗುತ್ತದೆ. ನೀವು ಐಕ್ಯೂ Z7 ಪ್ರೊ 5G ಅನ್ನು ಗ್ರ್ಯಾಫೈಟ್ ಮ್ಯಾಟ್ ಮತ್ತು ಬ್ಲೂ ಲಗೂನ್‌ ಎಂಬ ಎರಡು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು.

8 / 8
Follow us
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್

ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ

ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ

ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್

ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ

ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ

ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ