ಬಾಯ್​ಫ್ರೆಂಡ್​ ಜತೆ ಇರಾ ಖಾನ್​ ಬರ್ತ್​​ಡೇ ಆಚರಣೆ​; ಮತ್ತಷ್ಟು ಫೋಟೋ ಹಂಚಿಕೊಂಡ ಆಮಿರ್ ಮಗಳು  

ಫಿಟ್ನೆಸ್​ ಕೋಚ್​ ನೂಪುರ್​ ಶಿಖಾರೆ ಜೊತೆಗೆ ಇರಾ ಖಾನ್​ ಅವರು ಪ್ರೀತಿಯಲ್ಲಿ ಮುಳುಗಿರುವ ವಿಚಾರ ಕೂಡ ಈಗ ಗುಟ್ಟಾಗಿ ಉಳಿದಿಲ್ಲ. 25ನೇ ವರ್ಷದ ಹುಟ್ಟುಹಬ್ಬವನ್ನು ಅವರು ನೂಪುರ್​ ಶಿಖಾರೆ ಜೊತೆಗೂ ಸೇರಿ ಆಚರಿಸಿಕೊಂಡಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: May 10, 2022 | 8:37 AM

ಬಾಲಿವುಡ್​ನ ಖ್ಯಾತ ನಟ ಆಮಿರ್ ಖಾನ್​ ಅವರ ಪುತ್ರಿ ಇರಾ ಖಾನ್​ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕುಟುಂಬದವರು, ಸ್ನೇಹಿತರು ಹಾಗೂ ಪ್ರಿಯಕರನ ಜೊತೆ ಪ್ರತ್ಯೇಕವಾಗಿ ಕೇಕ್​ ಕಟ್​ ಮಾಡುವ ಮೂಲಕ ಅವರು ಜನ್ಮದಿನವನ್ನು ಸೆಲೆಬ್ರೇಟ್​ ಮಾಡಿಕೊಂಡಿದ್ದಾರೆ.

1 / 7
ಈ ಸಂದರ್ಭದ ಕೆಲವು ಫೋಟೋಗಳು ಇಂಟರ್​ನೆಟ್​ನಲ್ಲಿ ವೈರಲ್​ ಆಗಿವೆ. ಭಾನುವಾರ (ಮೇ 8) ಮಗಳ 25ನೇ ವರ್ಷದ ಹುಟ್ಟುಹಬ್ಬವನ್ನು ಆಮಿರ್​ ಖಾನ್​ ಹಾಗೂ ಮಾಜಿ ಪತ್ನಿ ರೀನಾ ದತ್ತ ಅವರು ಜೊತೆಯಾಗಿ ಸೇರಿ ಆಚರಿಸಿದ್ದಾರೆ. ಎರಡನೇ ಪತ್ನಿ ಕಿರಣ್​ ರಾವ್​ ಅವರ ಪುತ್ರ ಆಜಾದ್​ ಖಾನ್​ ಕೂಡ ಇರಾ ಖಾನ್ ​ ಜನ್ಮದಿನವನ್ನು ಸಂಭ್ರಮಿಸಿದ್ದಾನೆ.

2 / 7
ಎಲ್ಲರೂ ಒಟ್ಟಾಗಿ ಸೇರಿಕೊಂಡು ಸ್ವಿಮಿಂಗ್​ ಪೂಲ್​ ಸಮೀಪವೇ ಕೇಕ್​ ಕತ್ತರಿಸಿದ್ದಾರೆ. ಈ ಸಂದರ್ಭದಲ್ಲಿ ಇರಾ ಖಾನ್​ ಅವರು ಬಿಕಿನಿ ಧರಿಸಿದ್ದಾರೆ. ಆಮಿರ್​ ಖಾನ್​ ಹಾಗೂ ಆಜಾದ್​ ಖಾನ್​ ಸ್ವಿಮ್ಮಿಂಗ್​ ಡ್ರೆಸ್​ನಲ್ಲಿಯೇ ಕಾಣಿಸಿಕೊಂಡಿದ್ದಾರೆ.

3 / 7
ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

4 / 7
ಫಿಟ್ನೆಸ್​ ಕೋಚ್​ ನೂಪುರ್​ ಶಿಖಾರೆ ಜೊತೆಗೆ ಇರಾ ಖಾನ್​ ಅವರು ಪ್ರೀತಿಯಲ್ಲಿ ಮುಳುಗಿರುವ ವಿಚಾರ ಕೂಡ ಈಗ ಗುಟ್ಟಾಗಿ ಉಳಿದಿಲ್ಲ. 25ನೇ ವರ್ಷದ ಹುಟ್ಟುಹಬ್ಬವನ್ನು ಅವರು ನೂಪುರ್​ ಶಿಖಾರೆ ಜೊತೆಗೂ ಸೇರಿ ಆಚರಿಸಿಕೊಂಡಿದ್ದಾರೆ.

ಫಿಟ್ನೆಸ್​ ಕೋಚ್​ ನೂಪುರ್​ ಶಿಖಾರೆ ಜೊತೆಗೆ ಇರಾ ಖಾನ್​ ಅವರು ಪ್ರೀತಿಯಲ್ಲಿ ಮುಳುಗಿರುವ ವಿಚಾರ ಕೂಡ ಈಗ ಗುಟ್ಟಾಗಿ ಉಳಿದಿಲ್ಲ. 25ನೇ ವರ್ಷದ ಹುಟ್ಟುಹಬ್ಬವನ್ನು ಅವರು ನೂಪುರ್​ ಶಿಖಾರೆ ಜೊತೆಗೂ ಸೇರಿ ಆಚರಿಸಿಕೊಂಡಿದ್ದಾರೆ.

5 / 7
ಫ್ಯಾಮಿಲಿ ಜೊತೆ ಕೇಕ್​ ಕತ್ತರಿಸುವಾಗ ಇರಾ ಖಾನ್​ ಅವರು ಬಿಕಿನಿ ಧರಿಸಿದ್ದಕ್ಕೆ ಕೆಲವು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊನೇ ಪಕ್ಷ ಈ ಸಂದರ್ಭದಲ್ಲಾದರೂ ಸರಿಯಾಗಿ ಬಟ್ಟೆ ಧರಿಸಬೇಕಿತ್ತು ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

6 / 7
ಸದ್ಯ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಇನ್ನು, ಇರಾ ಖಾನ್​ ಅವರ ಪ್ರಿಯತಮ ನೂಪುರ್​ ಶಿಖಾರೆ ಕೂಡ ಕೆಲವು ರೊಮ್ಯಾಂಟಿಕ್​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ