AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಮ್ಮಿಂಗ್​ಪೂಲ್​ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಆಮಿರ್ ಮಗಳು ಇರಾ ಖಾನ್

ಇರಾ ಖಾನ್ ಸ್ವಿಮ್ಮಿಂಗ್​​ಪೂಲ್​ನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 27, 2022 | 7:30 AM

Share
ಆಮಿರ್​ ಖಾನ್ ಮಗಳು ಇರಾ ಖಾನ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಅವರು ಈವರೆಗೆ ಚಿತ್ರರಂಗಕ್ಕೆ ಎಂಟ್ರಿ ನೀಡಿಲ್ಲ. ಆದರೆ, ಅವರ ಖ್ಯಾತಿ ತುಂಬಾನೇ ದೊಡ್ಡದಿದೆ. ಸ್ಟಾರ್​ ನಟನ ಮಗಳು ಎನ್ನುವ ಕಾರಣಕ್ಕೆ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 5
ಇರಾ ಖಾನ್ ಸ್ವಿಮ್ಮಿಂಗ್​​ಪೂಲ್​ನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಇರಾ ಖಾನ್ ಸ್ವಿಮ್ಮಿಂಗ್​​ಪೂಲ್​ನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

2 / 5
ಆಮಿರ್​ ಖಾನ್​ ಮಗಳು ಕಳೆದ ಕೆಲ ವರ್ಷಗಳಿಂದ ನೂಪುರ್​ ಶಿಖಾರೆ ಜತೆ ಡೇಟಿಂಗ್​ ನಡೆಸುತ್ತಿದ್ದಾರೆ. ನೂಪುರ್​ ಜತೆ ಸಮಯ ಕಳೆದ ಸಾಕಷ್ಟು ಫೋಟೋಗಳನ್ನು ಈ ಮೊದಲು ಅವರು ಹಂಚಿಕೊಂಡಿದ್ದಾರೆ.

3 / 5
1986ರಲ್ಲಿ ನಟಿ ರೀನಾ ದತ್ತ ಜೊತೆ ಆಮಿರ್​ ಖಾನ್​ ಮೊದಲ ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು (ಪುತ್ರ ಜುನೈದ್​, ಪುತ್ರಿ ಇರಾ) ಜನಿಸಿದರು. 2002ರಲ್ಲಿ ಆಮಿರ್​ ಮತ್ತು ರೀನಾ ಡಿವೋರ್ಸ್​ ಪಡೆದುಕೊಂಡರು. ಇಬ್ಬರ ಮಕ್ಕಳ ಜವಾಬ್ದಾರಿಯನ್ನು ರೀನಾ ಹೊತ್ತುಕೊಂಡರು.

4 / 5
ಮೊದಲ ಪತ್ನಿಯ ಮಕ್ಕಳ ಜೊತೆ ಆಮಿರ್​ ಖಾನ್​ ಇಂದಿಗೂ ಚೆನ್ನಾಗಿಯೇ ಇದ್ದಾರೆ. ರೀನಾ ದತ್ತಾ ಜತೆ ವಿಚ್ಛೇದನ ಪಡೆದ ನಂತರದಲ್ಲಿ ಆಮಿರ್​ ಖಾನ್​ ಕಿರಣ್​ ರಾವ್​ ಅವರನ್ನು ಮದುವೆ ಆಗಿದ್ದರು. ಕಳೆದ ವರ್ಷ ಇಬ್ಬರೂ ಬೇರೆ ಆಗುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು.

5 / 5
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್