Ira Khan: ಹೊಸ ಫೋಟೋ ಪೋಸ್ಟ್​ ಮಾಡಿ ಬಾಡಿ ಶೇಮಿಂಗ್​ಗೆ ಒಳಗಾದ ಇರಾ ಖಾನ್

ಇರಾ ಖಾನ್ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಆದರೂ  ಅವರಿಗೆ ಸಾಕಷ್ಟು ಬೇಡಿಕೆ ಇದೆ. ಆಮಿರ್ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರನ್ನು ಸಾಕಷ್ಟು ಮಂದಿ ಗಮನಿಸುತ್ತಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 27, 2023 | 9:55 AM

ಇರಾ ಖಾನ್ ಅವರು ಸದಾ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಭಾವಿ ಪತಿ ನೂಪುರ್ ಜತೆ ಅವರು ಸಮಯ ಕಳೆಯುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋದಿಂದ ಬಾಡಿ ಶೇಮಿಂಗ್ ಎದುರಿಸಿದ್ದಾರೆ.

1 / 5
ಇರಾ ಖಾನ್ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಆದರೂ  ಅವರಿಗೆ ಸಾಕಷ್ಟು ಬೇಡಿಕೆ ಇದೆ. ಆಮಿರ್ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರನ್ನು ಸಾಕಷ್ಟು ಮಂದಿ ಗಮನಿಸುತ್ತಾರೆ.

ಇರಾ ಖಾನ್ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಆದರೂ  ಅವರಿಗೆ ಸಾಕಷ್ಟು ಬೇಡಿಕೆ ಇದೆ. ಆಮಿರ್ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರನ್ನು ಸಾಕಷ್ಟು ಮಂದಿ ಗಮನಿಸುತ್ತಾರೆ.

2 / 5
ಈಗ ಇರಾ ಖಾನ್ ಅವರು ಗೆಳತಿಯರ ಜತೆ ಸಮಯ ಕಳೆದಿದ್ದಾರೆ. ಮುಖಕ್ಕೆ ಫೇಶಿಯಲ್ ಮಾಡಿಕೊಂಡಿದ್ದಾರೆ. ಈ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಈ ಫೋಟೋ ನೋಡಿದ ಅನೇಕರು ಅವರ ದೇಹದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಕೆಲವರು ಡುಮ್ಮಿ ಎಂದೆಲ್ಲ ಕರೆದಿದ್ದಾರೆ.

4 / 5
ಇರಾ ಮುಖಕ್ಕೆ ಫೇಶಿಯಲ್ ಮಾಡಿಕೊಂಡಿರುವ ಬಗ್ಗೆಯೂ ಕೆಲವರು ಟೀಕೆ ಮಾಡಿದ್ದಾರೆ. ‘ನಿಮ್ಮ ಮುಖದ ಮೇಲಿರುವುದು ಬೇರೆ ರೀತಿಯಲ್ಲಿ ಕಾಣುತ್ತಿದೆ’ ಎಂದೆಲ್ಲ ಹೇಳಿದ್ದಾರೆ.

5 / 5

Published On - 9:24 am, Fri, 27 January 23

Follow us
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್