AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿ-ಅನುಕೂಲ್​ದು ಲವ್ ಮ್ಯಾರೇಜಾ? ಅಚ್ಚರಿಯ ಮಾಹಿತಿ ರಿವೀಲ್

ವೈಷ್ಣವಿ ಗೌಡ ಅವರು ಇತ್ತೀಚೆಗೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಏರ್​ಫೋರ್ಸ್​​ನಲ್ಲಿ ಕೆಲಸ ಮಾಡುವ ಅನುಕೂಲ್ ಮಿಶ್ರಾ ಜೊತೆ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹಾಗಾದರೆ ಅವರದ್ದು ಲವ್ ಮ್ಯಾರೇಜೋ ಅಥವಾ ಅರೆಂಜ್ ಮ್ಯಾರೇಜೋ? ಆ ಬಗ್ಗೆ ವೈಷ್ಣವಿ ಅವರೇ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 20, 2025 | 1:04 PM

Share
ವೈಷ್ಣವಿ ಗೌಡ ಅವರು ಇತ್ತೀಚೆಗೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾರತೀಯ ವಾಯುಸೇನೆಯಲ್ಲಿ ಇರುವ ಅನುಕೂಲ್ ಮಿಶ್ರಾ ಜೊತೆ ವೈಷ್ಣವಿ ಗೌಡ ಎಂಗೇಜ್​​ಮೆಂಟ್ ಮಾಡಿಕೊಂಡಿದ್ದಾರೆ. ಇವ ನಿಶ್ಚಿತಾರ್ಥದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಹಾಗಿದ್ರೆ ವೈಷ್ಣವಿ ಗೌಡ ಅವರದ್ದು ಅರೆಂಜ್ ಮ್ಯಾರೇಜೋ ಅಥವಾ ಲವ್ ಮ್ಯಾರೇಜೋ? ಈ ಪ್ರಶ್ನೆಗೆ ವೈಷ್ಣವಿ ಗೌಡ ಕಡೆಯಿಂದಲೇ ಉತ್ತರ ಸಿಕ್ಕಿದೆ. ಅವರು ಒಂದು ದೊಡ್ಡ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

2 / 5
ವೈಷ್ಣವಿ ಗೌಡ ಹೇಳುವ ಪ್ರಕಾರ ಅವರದ್ದು ಪಕ್ಕಾ ಅರೇಂಜ್ ಮ್ಯಾರೇಜ್. ಮನೆಯವರು ಮೊದಲು ಮಾತನಾಡಿ, ಜಾತಕ ನೋಡಿ ಓಕೆ ಆದ ಬಳಿಕ ವೈಷ್ಣವಿ ಗೌಡ ಹಾಗೂ ಅನುಕೂಲ್ ಅವರ ಭೇಟಿ ಆಯಿತು ಅನ್ನೋದು ವಿಶೇಷ.

3 / 5
ಅನುಕೂಲ್ ಅವರು ಉತ್ತರ ಭಾರತದವರು. ಉತ್ತರ ಭಾರತ ಹಾಗೂ ದಕ್ಷಿಣ ಭಾರತದವರ ಮಧ್ಯೆ ಹೊಂದಾಣಿಕೆ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡೋದು ಸಹಜ. ಆದರೆ, ಈ ರೀತಿ ವೈಷ್ಣವಿ ಎಂದಿಗೂ ಭಾವಿಸಲೇ ಇಲ್ಲ. ಈ ಕಾರಣಕ್ಕೆ ಇವರ ಮಧ್ಯೆ ನಿಶ್ಚಿತಾರ್ಥ ಆಯಿತು.

4 / 5
ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ವಿವಾಹದ ಬಳಿಕವೂ ವೈಷ್ಣವಿ ಗೌಡ ಅವರು ಧಾರಾವಾಹಿಯಲ್ಲಿ ನಟಿಸೋದನ್ನು ಮುಂದುವರಿಸಲಿದ್ದಾರೆ.

5 / 5
Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?

ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ

ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ

ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ

‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ