AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮನೆಯ ಮೂರು ಮದುವೆ ಮುಗಿಯುವುದರೊಳಗೆ ಹೇಗಿದ್ದ ಐಶ್ವರ್ಯಾ ಸಂಸಾರ ಹೇಗಾಯಿತು ನೋಡಿ

ಮುಕೇಶ್ ಅಂಬಾನಿ ಮನೆಯಲ್ಲಿ ಈಗಾಗಲೇ ಮೂರು ಮದುವೆಗಳು ನಡೆದಿವೆ. ಮೊದಲು ಇಶಾ ಅಂಬಾನಿ, ಆ ಬಳಿಕ ಆಕಾಶ್ ಅಂಬಾನಿ ಹಾಗೂ ಈಗ ಅನಂತ್ ಅಂಬಾನಿ ಮದುವೆ ನಡೆದಿದೆ. ಮೊದಲ ಎರಡು ಮದುವೆಗೆ ಒಟ್ಟಾಗಿ ಬಂದಿದ್ದ ಅಭಿಷೇಕ್-ಐಶ್ವರ್ಯಾ ಈಗ ಬೇರೆ ಬೇರೆ ಬಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 16, 2024 | 8:04 AM

Share
ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಮಗಳು ಆರಾಧ್ಯಾ ಜೊತೆ ಇಶಾ ಅಂಬಾನಿ ಮದುವೆಗೆ ಬಂದಿದ್ದರು. ಈ ವಿವಾಹ ಕಾರ್ಯ 2018ರ ಡಿಸೆಂಬರ್ ತಿಂಗಳಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಇವರು ಒಟ್ಟಾಗಿ ಇದ್ದರು.

1 / 5
2019ರ ಮಾರ್ಚ್​ ತಿಂಗಳಲ್ಲಿ ಆಕಾಶ್ ಅಂಬಾನಿ ವಿವಾಹ ಏರ್ಪಟ್ಟಿತ್ತು. ಈ ಮದುವೆ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ವಿವಾಹಕ್ಕೂ ಅಭಿಷೇಕ್​-ಐಶ್ವರ್ಯಾ ಮಗಳ ಜೊತೆ ಬಂದಿದ್ದರು. ಈ ಫೋಟೋಗಳು ಗಮನ ಸೆಳೆದಿದ್ದವು.

2 / 5
ಆಕಾಶ್ ವಿವಾಹ ನಡೆದು ಐದು ವರ್ಷಗಳು ಕಳೆದಿವೆ. ಈಗ ಐಶ್ವರ್ಯಾ ಹಾಗೂ ಅಭಿಷೇಕ್ ಸಂಸಾರದಲ್ಲಿ ಸಂಪೂರ್ಣವಾಗಿ ಬದಲಾಗಿದೆ. ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಿ ಬಂದು ಪೋಸ್​ ಕೊಟ್ಟಿದ್ದಾರೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

3 / 5
ಐಶ್ವರ್ಯಾ ಅವರು ಮಗಳ ಆರಾಧ್ಯಾ ಜೊತೆ ಅನಂತ್ ಅಂಬಾನಿ ಮದುವೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಅಭಿಷಕ್ ಬಚ್ಚನ್ ಅವರು ಪತ್ನಿ ಜೊತೆ ಕಾಣಿಸಿಕೊಂಡಿರಲಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

4 / 5
ಐಶ್ವರ್ಯಾ ಅವರು ಭಾರತದ ಶ್ರೀಮಂತ ನಟಿಯರಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಒಂದೊಮ್ಮೆ ಪತಿಯಿಂದ ಅವರು ವಿಚ್ಛೇದನ ಪಡೆದರೂ ಅಂತಹ ವ್ಯತ್ಯಾಸ ಏನೂ ಆಗುವುದಿಲ್ಲ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ

ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ

ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!

ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು

ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್

ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ