ಸಂಪೂರ್ಣವಾಗಿ ಚಿನ್ನ, ವಜ್ರದಿಂದ ವಿನ್ಯಾಸಗೊಳಿಸಿದ ಬ್ಲೌಸ್‌ ತೊಟ್ಟು ಮಿಂಚಿದ ಅಂಬಾನಿಯ ಏಕೈಕ ಪುತ್ರಿ

ಮುಖೇಶ್​​​​ ಅಂಬಾನಿಯವರ ಏಕೈಕ ಪುತ್ರಿ ಇಶಾ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ರೆಡ್ ಮತ್ತು ಗೋಲ್ಡನ್ ಮಿಶ್ರಿತ ಗ್ರ್ಯಾಂಡ್ ಲೆಹಂಗಾ ತೊಟ್ಟು ಮಿಂಚಿದ್ದು ಈ ಗ್ರ್ಯಾಂಡ್​​​ ಲೆಹಾಂಗದ ಬ್ಲೌಸ್‌ ಅನ್ನು ಸಂಪೂರ್ಣವಾಗಿ ಚಿನ್ನ, ವಜ್ರದಿಂದ ವಿನ್ಯಾಸಗೊಳಿಸಲಾಗಿದೆ.

ಅಕ್ಷತಾ ವರ್ಕಾಡಿ
|

Updated on: Mar 07, 2024 | 5:10 PM

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ಸ್ ಅವರ ವಿವಾಹ ಪೂರ್ವ ಸಮಾರಂಭ ಇತ್ತೀಚೆಗಷ್ಟೇ ಅದ್ಧೂರಿಯಾಗಿ ನಡೆದಿದೆ.

1 / 6
ಈ ಅದ್ಧೂರಿ ಸಮಾರಂಭದಲ್ಲಿ ಅಂಬಾನಿ ಮನೆಯ ನಾರಿಮಣಿಗಳು ಧರಿಸಿದ ಬಟ್ಟೆಬರೆ ಹಾಗೂ ಆಭರಣಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

2 / 6
ಮುಖೇಶ್​​​​ ಅಂಬಾನಿಯವರ ಏಕೈಕ ಪುತ್ರಿ ಇಶಾ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ರೆಡ್ ಮತ್ತು ಗೋಲ್ಡನ್ ಮಿಶ್ರಿತ ಗ್ರ್ಯಾಂಡ್ ಲೆಹಂಗಾ ತೊಟ್ಟು ಮಿಂಚಿದ್ದು ಸೆಲೆಬ್ರೆಟಿಗಳು ಸೇರಿದಂತೆ ಎಲ್ಲರ ಗಮನ ಸೆಳೆದಿದೆ.

3 / 6
ಈ ಗ್ರ್ಯಾಂಡ್​​​ ಲೆಹಾಂಗದ ಬ್ಲೌಸ್‌ ಅನ್ನು ಸಂಪೂರ್ಣವಾಗಿ ಚಿನ್ನ, ವಜ್ರದಿಂದ ವಿನ್ಯಾಸಗೊಳಿಸಲಾಗಿದೆ. ಸದ್ಯ ಈ ಬ್ಲೌಸ್ ವಿನ್ಯಾಸಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

4 / 6
ಈ ಅದ್ಧೂರಿ ಬ್ಲೌಸ್ ಅನ್ನು ಸೆಲೆಬ್ರೆಟಿ ಕಾಸ್ಟೂಮ್​​ ಡಿಸೈನರ್ ಅಬು ಜಾನಿ ಸಂದೀಪ್ ಖೋಸ್ಲಾ ಅವರ ತಂಡ ವಿನ್ಯಾಸಗೊಳಿಸಿದೆ. ಇಶಾ ಅಂಬಾನಿಯ ವೈಯಕ್ತಿಕ ಸಂಗ್ರಹದ ಚಿನ್ನ, ವಜ್ರ, ಮುತ್ತು, ರತ್ನ, ಪಚ್ಚೆ, ರತ್ನ ಸೇರಿಸಿ ಇಡೀ ಬ್ಲೌಸ್ ತಯಾರಿಸಲಾಗಿದೆ.

5 / 6
ಕೋಟಿ ಕೋಟಿ ಬೆಲೆ ಬಾಳುವ ಗ್ರ್ಯಾಂಡ್​​​ ಲೆಹಾಂಗ ತೊಟ್ಟು ಮಿಂಚಿದ ಇಶಾ ಅಂಬಾನಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಸಾಕಷ್ಟು ನೆಟ್ಟಿಗರು ಧರೆಗಿಳಿದ ದೇವ ಕನ್ಯೆ ಎಂದು ಕಾಮೆಂಟ್​ ಮಾಡಿದ್ದಾರೆ.

6 / 6
Follow us
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ