- Kannada News Photo gallery ISRO Achieves Another Milestone: Successful RLV Landing Trial at Chitradurga taja suddi
ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ: ಚಿತ್ರದುರ್ಗದಲ್ಲಿ ಆರ್ಎಲ್ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್ಎಲ್ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ. ಇಂದು ಬೆಳಗ್ಗೆ 7.10ಕ್ಕೆ ಆರ್ಎಲ್ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ. ಆ ಮೂಲಕ ಇಸ್ರೋ ಸಂಸ್ಥೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
Updated on: Jun 23, 2024 | 6:02 PM
Share

ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಪುಷ್ಪಕ್ ಆರ್ಎಲ್ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಆ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮಹತ್ವದ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್ಎಲ್ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ.

ಇಂದು ಬೆಳಗ್ಗೆ 7.10ಕ್ಕೆ ಆರ್ಎಲ್ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ.

ಮುಂದಿನ ದಿನಗಳಲ್ಲಿ ಪುಷ್ಪಕ್ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.

'ಪುಷ್ಪಕ್' ನಿಖರವಾದ ಸಮತಲ ಲ್ಯಾಂಡಿಂಗ್ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
