ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ: ಚಿತ್ರದುರ್ಗದಲ್ಲಿ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

Updated on: Jun 23, 2024 | 6:02 PM

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ. ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ. ಆ ಮೂಲಕ ಇಸ್ರೋ ಸಂಸ್ಥೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

1 / 5
ಚಿತ್ರದುರ್ಗದಲ್ಲಿರುವ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್​ ಆರ್​ಎಲ್​​​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಆ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮಹತ್ವದ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಚಿತ್ರದುರ್ಗದಲ್ಲಿರುವ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್ ಪುಷ್ಪಕ್​ ಆರ್​ಎಲ್​​​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಆ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮಹತ್ವದ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

2 / 5

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್​ಎಲ್​ವಿ ಲ್ಯಾಂಡಿಂಗ್ ಯಶಸ್ವಿ ಆಗಿದೆ.

3 / 5

ಇಂದು ಬೆಳಗ್ಗೆ 7.10ಕ್ಕೆ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ ಆಗಿದ್ದು, ಆ ಮೂಲಕ ಇಸ್ರೋ ಸಂಸ್ಥೆ RLV LEX (3) ಯಶಸ್ವಿ ಪ್ರಯೋಗ ನಡೆಸಿದೆ.

4 / 5

ಮುಂದಿನ ದಿನಗಳಲ್ಲಿ‌ ಪುಷ್ಪಕ್‌ ಬಳಸಿ ಉಪಗ್ರಹ ಉಡ್ಡಯನ ಮಾಡಲು ಸಾಧ್ಯವಾಗಲಿದೆ.

5 / 5

'ಪುಷ್ಪಕ್' ನಿಖರವಾದ ಸಮತಲ ಲ್ಯಾಂಡಿಂಗ್ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us