- Kannada News Photo gallery IT raid on Vinay Kulkarni personal assistant's house in Dharwad news in kannada
ಧಾರವಾಡ: ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ
ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಕಳೆದ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Updated on: May 04, 2023 | 8:18 PM
Share

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ.

ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆ ಐಟಿ ದಾಳಿ ನಡೆದಿದೆ. ಧಾರವಾಡದ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್ನಲ್ಲಿರುವ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಐಟಿ ಅಧಿಕಾರಿಗಳ ದಾಳಿ ವೇಳೆ ಪ್ರಶಾಂತ್ ಕೇಕರೆ ಮನೆಯಲ್ಲಿರಲಿಲ್ಲ. ಕೇಕರೆ ಅವರು ಬೇರೊಂದು ಊರಿಗೆ ತೆರಳಿದ್ದಾರೆ.

ಪ್ರಶಾಂತ್ ಕೇಕರೆ ನಿವಾಸದಲ್ಲಿ ಇಲ್ಲದ ಹಿನ್ನೆಲೆ ಅವರ ಬರುವಿಕೆಗಾಗಿ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.
Related Photo Gallery
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್ ವಿಡಿಯೋ




