AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದ ಸ್ವಚ್ಛತೆಯಲ್ಲಿ ತೊಡಗಿದ ಜಾಕ್ವೆಲಿನ್; ನಟಿಯಿಂದ ಸಾಮಾಜಿಕ ಕೆಲಸ

ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ. ಅವರು ಮುಂಬೈನಲ್ಲಿ ಸಮುದ್ರ ತೀರವನ್ನು ಸ್ವಚ್ಛ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:Jun 06, 2024 | 3:40 PM

Share
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಆಗಾ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ನಟನೆಯಿಂದ ಬ್ರೇಕ್ ಪಡೆದು ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಬೈನ ಬೀಚ್​​ನ ಅವರು ಸ್ವಚ್ಛ ಮಾಡಿದ್ದಾರೆ.

1 / 6
ಜೂನ್ 5 ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಗಿಡಗಳನ್ನು ನೆಟ್ಟಿದ್ದಾರೆ. ಇನ್ನೂ ಕೆಲವರು ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ. ಜಾಕ್ವೆಲಿನ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ.

2 / 6
‘ಬೀಚ್ ಪ್ಲೀಸ್ ಇಂಡಿಯಾ’ ಕಮ್ಯೂನಿಟಿಯ ಜೊತೆ ಸೇರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಮುದ್ರ ತೀರವನ್ನು ಸ್ವಚ್ಛಗೊಳಿಸಿದ್ದಾರೆ. ಈ ಫೋಟೋನ ಹಂಚಿಕೊಂಡಿದ್ದಾರೆ.

3 / 6
ಸೆಲೆಬ್ರಿಟಿಗಳು ಈ ರೀತಿ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡರೆ, ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನರಿಗೆ ಹಾಗೂ ಅವರ ಅಭಿಮಾನಿಗಳಿಗೆ ಸ್ಫೂರ್ತಿ ಸಿಗುತ್ತದೆ.

4 / 6
ಜಾಕ್ವೆಲಿನ್ ಫರ್ನಾಂಡಿಸ್​ಗೆ ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇದೆ. ಸ್ವಚ್ಛತೆ ವೇಳೆ ಸಿಕ್ಕ ಶ್ವಾನವನ್ನು ಅವರು ಪ್ರೀತಿಯಿಂದ ಮಾತನಾಡಿದ್ದಾರೆ.

5 / 6
ಜಾಕ್ವೆಲಿನ್ ಅವರು ಶ್ರೀಲಂಕಾದವರು. ಅವರು ಭಾರತಕ್ಕೆ ಬಂದು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ವಿವಾದಗಳ ಮೂಲಕವೂ ಅವರು ಸುದ್ದಿ ಆಗಿದ್ದಾರೆ.

6 / 6

Published On - 12:57 pm, Thu, 6 June 24

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ