ಕೇಸ್ಗಳ ಮಧ್ಯೆ ಸಿಕ್ಕಿ ಬಿದ್ದು ಹೊಸ ನಿಯಮ ಹಾಕಿಕೊಂಡು ಜಾಕ್ವೆಲಿನ್ ಫರ್ನಾಂಡಿಸ್
ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.
Updated on: Apr 26, 2023 | 6:39 AM
Share

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಇತ್ತೀಚೆಗೆ, ಅವರು ವಿವಾದದ ಮೂಲಕವೂ ಸುದ್ದಿ ಆಗುತ್ತಿದ್ದಾರೆ.

ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಜೊತೆ ಒಳ್ಳೆಯ ಒಡನಾಟ ಇತ್ತು. ಈ ವೇಳೆ ಅವರಿಗೆ ಸಾಕಷ್ಟು ಐಷಾರಾಮಿ ಉಡುಗೊರೆ ಸಿಕ್ಕಿದೆ. ಇದರಿಂದ ಅವರಿಗೆ ತೊಂದರೆ ಆಗಿದೆ.

ಆದರೆ, ಜಾಕ್ವೆಲಿನ್ ಅವರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ‘ಹಕುನ ಮಟಾಟಾ’ ಎಂದು ಬರೆದುಕೊಂಡಿದ್ದಾರೆ. ನಗುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

‘ಹಕುನ ಮಟಾಟ’ ಎಂದರೆ ‘ಇಲ್ಲಿ ಯಾವುದೂ ಸಮಸ್ಯೆ ಅಲ್ಲ. ಆ ಬಗ್ಗೆ ಚಿಂತಿಸಬೇಡಿ’ ಎಂದರ್ಥ. ಜಾಕ್ವೆಲಿನ್ ಅವರು ಸದ್ಯ ಎಲ್ಲ ಚಿಂತೆ ಮರೆತು ನಿಂತಿದ್ದಾರೆ.
Related Photo Gallery
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ




