AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣದ ಬಗ್ಗೆ ಜಾಕ್ವೆಲಿನ್​ಗೆ ಇಲ್ಲ ಟೆನ್ಷನ್; ಮಸ್ತ್ ಫೋಟೋ ಹಂಚಿಕೊಂಡ ನಟಿ

ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

TV9 Web
| Edited By: |

Updated on: Dec 22, 2022 | 9:32 AM

Share
ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆಗಿದ್ದಾನೆ. ಆತನ ಜತೆ ಲಿಂಕ್ ಇಟ್ಟುಕೊಂಡ ವಿಚಾರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್​ಗೆ ಸಂಕಷ್ಟ ಎದುರಾಗಿದೆ.

1 / 5
ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

2 / 5
ಈ ಪ್ರಕರಣದ ಬಗ್ಗೆ ಜಾಕ್ವೆಲಿನ್ ಹೆಚ್ಚು ಟೆನ್ಷನ್ ಮಾಡಿಕೊಂಡಂತೆ ಕಾಣುತ್ತಿಲ್ಲ. ಅವರು ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ಜಾಕ್ವೆಲಿನ್ ಫರ್ನಾಂಡಿಸ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ವಿಶೇಷ ಹಾಡುಗಳಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ.

4 / 5
ಈ ವರ್ಷ ತೆರೆಗೆ ಬಂದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಸ್ಪೆಷಲ್ ಹಾಡಿಗೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದರು.

5 / 5
Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ

ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು

ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!