AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ

Jacqueline Fernandez: ನಟಿ ಜಾಕ್ವೆಲಿನ್​ ಫರ್ನಾಂಡೀಸ್​ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.

ಮಂಜುನಾಥ ಸಿ.
|

Updated on: Dec 22, 2023 | 8:55 PM

Share
ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

1 / 7
ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

2 / 7
ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

3 / 7
ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

4 / 7
ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 7
ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

6 / 7
ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

7 / 7
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ

ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!

1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!