Jaggesh: ಕುಟುಂಬ ಸಮೇತರಾಗಿ ಪ್ರಧಾನಿ ಮೋದಿ ಭೇಟಿ ಮಾಡಿದ ಜಗ್ಗೇಶ್​; ಇಲ್ಲಿದೆ ಫೋಟೋ ಗ್ಯಾಲರಿ

Jaggesh Family | PM Narendra Modi: ಮಾರ್ಚ್​ 17ರಂದು ಜಗ್ಗೇಶ್​ ಅವರ ಜನ್ಮದಿನ. ಆ ಪ್ರಯುಕ್ತ ನರೇಂದ್ರ ಮೋದಿ ಅವರಿಂದ ಮುಂಚಿತವಾಗಿಯೇ ಜಗ್ಗೇಶ್​ಗೆ ಶುಭಾಶಯ ಸಿಕ್ಕಿದೆ.

ಮದನ್​ ಕುಮಾರ್​
|

Updated on: Mar 14, 2023 | 3:59 PM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಜಗ್ಗೇಶ್​ ಈ ಹಿಂದೆ ಭೇಟಿ ಆಗಿದ್ದುಂಟು. ಆದರೆ ಈ ಬಾರಿ ಅವರು ತಮ್ಮ ಕುಟುಂಬದ ಸದಸ್ಯರ ಜೊತೆ ಭೇಟಿ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

1 / 5
ಜಗ್ಗೇ​ಶ್​ ಪತ್ನಿ ಪರಿಮಳಾ, ಪುತ್ರ ಯತಿರಾಜ್​ ಅವರಿಗೆ ನರೇಂದ್ರ ಮೋದಿ ಜೊತೆ ಕೆಲವು ನಿಮಿಷಗಳ ಕಾಲ ಸಮಯ ಕಳೆಯುವ ಅವಕಾಶ ಸಿಕ್ಕಿದೆ. ಈ ಹೆಮ್ಮೆಯ ಕ್ಷಣದ ಬಗ್ಗೆ ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

2 / 5
ಈ ಭೇಟಿಯ ಸಂದರ್ಭದಲ್ಲಿ ಜಗ್ಗೇಶ್​ ಅವರು ಮೋದಿಗೆ ರಾಘವೇಂದ್ರ ಸ್ವಾಮಿಗಳ ವಿಗ್ರಹವನ್ನು ನೀಡಿದ್ದಾರೆ. ಜೊತೆಗೆ ಸ್ವಾಮಿಗಳ ಮಹಿಮೆಯನ್ನೂ ವಿವರಿಸಿದ್ದಾರೆ. ಇಷ್ಟೆಲ್ಲ ಸಾಧ್ಯವಾಗಿದ್ದು ರಾಯರ ಕೃಪೆಯಿಂದಲೇ ಎಂದು ಅವರು ತಿಳಿಸಿದ್ದಾರೆ.

3 / 5
ಮಾರ್ಚ್​ 17ರಂದು ಜಗ್ಗೇಶ್​ ಅವರ ಜನ್ಮದಿನ. 60ನೇ ವಸಂತಕ್ಕೆ ಅವರು ಕಾಲಿಡುತ್ತಿದ್ದಾರೆ. ಆ ಪ್ರಯುಕ್ತ ಮೋದಿ ಅವರಿಂದ ಮುಂಚಿತವಾಗಿಯೇ ಜಗ್ಗೇಶ್​ಗೆ ಶುಭಾಶಯ ಸಿಕ್ಕಿದೆ. ‘ವಿಶ್ವ ಮೆಚ್ಚಿದ ನಾಯಕನಿಂದ ಆಶೀರ್ವಾದ, ಮಾರ್ಗದರ್ಶನ ಪಡೆದು ಪುನೀತನಾದೆ’ ಎಂದು ಜಗ್ಗೇಶ್​ ಹೇಳಿದ್ದಾರೆ.

4 / 5
ಜಗ್ಗೇಶ್​ ಅವರು ಸಿನಿಮಾಗಳ ಜೊತೆಗೆ ರಾಜಕೀಯದಲ್ಲೂ ಸಕ್ರಿಯವಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಫೂರ್ತಿ ಮತ್ತು ಮಾದರಿಯಾಗಿ ಇಟ್ಟುಕೊಂಡು ಜಗ್ಗೇಶ್​ ಮುಂದುವರಿಯುತ್ತಿದ್ದಾರೆ.

5 / 5
Follow us
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು

ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ

ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ