‘ನಾನು ಮತ್ತೆ ಸೆಟ್ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ’ ಎಂದರು ಜಗ್ಗೇಶ್.