AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾ ಸೆಟ್​ನ ಫೋಟೋ ವೈರಲ್; ಬಾಡಿಗಾರ್ಡ್ಸ್​ ಜತೆ ಮಿಂಚಿದ ಶಿವಣ್ಣ, ರಜನಿಕಾಂತ್

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

TV9 Web
| Edited By: |

Updated on: Feb 15, 2023 | 12:35 PM

Share
ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

4 / 5
ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

5 / 5
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​