- TV9 Kannada Photo gallery Janardhana Reddy couple visit Ajmer Dargah to offer special prayers for 'Ishtartha Siddhi'
Janardhana Reddy: ಇಷ್ಟಾರ್ಥ ಸಿದ್ದಿಗಾಗಿ ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪಾರ್ಥನೆ ಸಲ್ಲಿಸಿದ ಜನಾರ್ದನ ರೆಡ್ಡಿ ದಂಪತಿ
ಗಾಲಿ ಜನಾರ್ದನ ರೆಡ್ಡೆ ಸದ್ಯ ತಮ್ಮ ಹೊಸ ಕೆಆರ್ಪಿಪಿ ಪಕ್ಷ ಸ್ಥಾಪನೆ ಮಾಡುವ ಮೂಲಕ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಸದ್ಯ ಅಜ್ಮೀರ್ ದರ್ಗಾಗೆ ಭೇಟಿ ನೀಡಿದ್ದಾರೆ.
Updated on: Jan 23, 2023 | 7:47 PM
Share

ಗಾಲಿ ಜನಾರ್ದನ ರೆಡ್ಡೆ ಸದ್ಯ ತಮ್ಮ ಹೊಸ ಕೆಆರ್ಪಿಪಿ ಪಕ್ಷ ಸ್ಥಾಪನೆ ಮಾಡಿ ರಾಜಕೀಯದ ಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಸದ್ಯ ಅಜ್ಮೀರ್ ದರ್ಗಾಗೆ ಭೇಟಿ ನೀಡಿದ್ದಾರೆ.
1 / 5

ಸಂತ ಖಾಜಾ ಗರೀಬ್ ನವಾಜ್ ದರ್ಗಾದಲ್ಲಿ ರೆಡ್ಡಿ ದಂಪತಿಗಳು ಚಾದರ್ ಸೇವೆ ಸಲ್ಲಿಸಿದ್ದಾರೆ.
2 / 5

ಇಷ್ಟಾರ್ಥ ಸಿದ್ದಿಗಾಗಿ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾರಿಂದ ವಿಶೇಷ ಚಾದರ್ ಸೇವೆ ಸಲ್ಲಿಸಲಾಯಿತು.
3 / 5

ಕೊಪ್ಪಳ, ಗಂಗಾವತಿ ಕ್ಷೇತ್ರದ ಪ್ರಮುಖ ನಾಯಕರೊಂದಿಗೆ ರೆಡ್ಡಿ ದರ್ಗಾ ಭೇಟಿ ನೀಡಿದ್ದಾರೆ.
4 / 5

ಹೊಸ ಪಕ್ಷ ಸ್ಥಾಪನೆ ಮಾಡಿರುವ ಗಾಲಿ ಜನಾರ್ದನ ರೆಡ್ಡಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
5 / 5

TV9 Web
TV9 Kannada
Read More
Related Photo Gallery
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
‘ನೀವು ಯಾರೂ ಅರ್ಹರಲ್ಲ’: ಸ್ಪರ್ಧಿಗಳಿಗೆ ನೇರವಾಗಿ ಛೀಮಾರಿ ಹಾಕಿದ ಬಿಗ್ ಬಾಸ್
ಮೈದುಂಬಿ ಹರಿಯುತ್ತಿದೆ ಮುತ್ಯಾಲಮಡು ಫಾಲ್ಸ್: ಇಲ್ಲಿವೆ ನೋಡಿ ಫೋಟೋಸ್
ಏಕದಿನ ವಿಶ್ವಕಪ್ನಲ್ಲಿ ಭಾರತ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ?
ನಾಳೆ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ; 3 ಬೇಡಿಕೆಗಳನ್ನಿಟ್ಟ ಸಿಜೆಪಿ
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ: 25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್



