ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.
Updated on: Dec 05, 2022 | 11:20 AM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
